ದೇಶಹೊಸ ಕ್ರಿಮಿನಲ್ ಕಾನೂನುಗಳು ಇಂದು ಜಾರಿಗೆ: ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ ನಿರೀಕ್ಷೆ
ಭಾರತೀಯ ನ್ಯಾಯ ಸಂಹಿತಾ (BNS), ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (BNSS) ಮತ್ತು ಭಾರತೀಯ ಸಾಕ್ಷಿ ಅಧಿನಿಯಮ್ (BSA) ಕೆಲವು ಪ್ರಸ್ತುತ ಸಾಮಾಜಿಕ ನೈಜತೆಗಳು ಮತ್ತು ಆಧುನಿಕ ರೀತಿಯ ಅಪರಾಧಗಳನ್ನು ಗಣನೆಗೆ ತೆಗೆದುಕೊಳ್ಳುತ್ತವೆ.