BharatPe

ಅಶ್ನೀರ್ ಗ್ರೋವರ್, ಮಾಧುರಿ ಜೈನ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ ಭಾರತ್ಪೇ: 88 ಕೋಟಿ ರೂ. ಪರಿಹಾರಕ್ಕೆ ಬೇಡಿಕೆ
ಪ್ರಮುಖ ಫಿನ್ಟೆಕ್ ಪ್ಲಾಟ್ಫಾರ್ಮ್ ಭಾರತ್ಪೇ ತನ್ನ ಮಾಜಿ ಸಹ-ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಅಶ್ನೀರ್ ಗ್ರೋವರ್ ಅವರ ಪತ್ನಿ ಮಾಧುರಿ ಜೈನ್ ಗ್ರೋವರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದೆ.

2.85 ಬಿಲಿಯನ್ ಡಾಲರ್ ಮೌಲ್ಯದೊಂದಿಗೆ ಯೂನಿಕಾರ್ನ್ ಕ್ಲಬ್ ಸೇರಿದ ಭಾರತ್ ಪೇ
2.85 ಬಿಲಿಯನ್ ಡಾಲರ್ ಮೌಲ್ಯದೊಂದಿಗೆ ಫಿನ್ ಟೆಕ್ ಸಂಸ್ಥೆ ಭಾರತ್ ಪೇ ಯೂನಿಕಾರ್ನ್ ಕ್ಲಬ್ ಸೇರಿದ 19 ನೇ ಸ್ಟಾರ್ಟ್ ಅಪ್ ಆಗಿದೆ.

