ದೇಶದೆಹಲಿ: ರಾಜೀವ್ ಗಾಂಧಿ ಭಾರತ ರತ್ನ ವಾಪಾಸ್ ನಿರ್ಣಯ ಕೈಗೊಂಡಿಲ್ಲ- ಮನೀಸ್ ಸಿಸೋಡಿಯಾ
1984ರ ಸಿಖ್ ವಿರೋಧಿ ದಂಗೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರಿಗೆ ನೀಡಲಾಗಿರುವ ಭಾರತ ರತ್ನ ಪ್ರಶಸ್ತಿ ವಾಪಾಸ್ ಪಡೆಯಲು ದೆಹಲಿ ಆಸೆಂಬ್ಲಿಯಲ್ಲಿ ನಿರ್ಣಯ ಅಂಗೀಕರಿಸುವುದು ಇದೀಗ ವಿವಾದಕ್ಕೆ ಕಾರಣವಾಗಿದೆ.