Bhart Jodo Yatra

ಪಂಜಾಬ್: ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿಯನ್ನು ಅಪ್ಪಿಕೊಳ್ಳಲು ಯತ್ನಿಸಿದ ವ್ಯಕ್ತಿ
ಮಂಗಳವಾರ ಇಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯಲ್ಲಿ ವ್ಯಕ್ತಿಯೊಬ್ಬರು ರಾಹುಲ್ ಗಾಂಧಿಯತ್ತ ಧಾವಿಸಿ ಅವರನ್ನು ತಬ್ಬಿಕೊಳ್ಳಲು ಪ್ರಯತ್ನಿಸಿದರು. ಆದರೆ, ಅವರೊಂದಿಗೆ ಇದ್ದ ಇತರ ಕಾಂಗ್ರೆಸ್ ನಾಯಕರು ವ್ಯಕ್ತಿಯನ್ನು ತಳ್ಳಿದ್ದಾರೆ.

ಭಾರತ್ ಜೋಡೋ ಯಾತ್ರೆಯಲ್ಲಿ ಜವಾಹರಲಾಲ್ ನೆಹರು ಅವರ ಭಾರತ ಕುರಿತ ಪುಸ್ತಕ ವಿತರಣೆ
ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ 68ನೇ ದಿನಕ್ಕೆ ಕಾಲಿಟ್ಟಿದ್ದು, ನಿನ್ನೆ ಒಂದು ದಿನದ ವಿರಾಮದ ನಂತರ ಸೋಮವಾರ ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಕಳಮ್ನೂರಿನಿಂದ ಪುನರಾರಂಭಗೊಂಡಿದೆ.

