Bhartiya Kisan Union

'ಅವಧಿ ಮುಗಿದ' ಟ್ರ್ಯಾಕ್ಟರ್‌ಗಳಲ್ಲಿ ಮಹಾ ಪಂಚಾಯತ್‌ಗೆ ಹಾಜರಾಗುವಂತೆ ರೈತರಿಗೆ ಮನವಿ ಮಾಡಿದ ರಾಕೇಶ್ ಟಿಕಾಯತ್ 
ದೇಶ

'ಅವಧಿ ಮುಗಿದ' ಟ್ರ್ಯಾಕ್ಟರ್‌ಗಳಲ್ಲಿ ಮಹಾ ಪಂಚಾಯತ್‌ಗೆ ಹಾಜರಾಗುವಂತೆ ರೈತರಿಗೆ ಮನವಿ ಮಾಡಿದ ರಾಕೇಶ್ ಟಿಕಾಯತ್ 

'ಅವಧಿ ಮುಗಿದ' 10 ವರ್ಷ ಹಳೆಯ ಟ್ರ್ಯಾಕ್ಟರ್‌ಗಳಲ್ಲಿ ಫೆಬ್ರುವರಿ 10ರಂದು ಮಹಾ ಪಂಚಾಯತ್‌ಗಾಗಿ ಮುಜಾಫರ್‌ನಗರಕ್ಕೆ ತಲುಪಲು ಭಾರತೀಯ ಕಿಸಾನ್ ಒಕ್ಕೂಟದ (ಬಿಕೆಯು) ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ಅವರು ರೈತರನ್ನು ಕೇಳಿಕೊಂಡಿದ್ದಾರೆ.

ಕೃಷಿ ಕಾಯ್ದೆ ಒಂದೇ ಅಲ್ಲ, ನಮ್ಮ ಬೇಡಿಕೆ ಈಡೇರುವತನಕ ರೈತ ಪ್ರತಿಭಟನೆ ನಿಲ್ಲದು: ರಾಕೇಶ್ ಟಿಕಾಯತ್ ಗುಡುಗು
ದೇಶ

ಕೃಷಿ ಕಾಯ್ದೆ ಒಂದೇ ಅಲ್ಲ, ನಮ್ಮ ಬೇಡಿಕೆ ಈಡೇರುವತನಕ ರೈತ ಪ್ರತಿಭಟನೆ ನಿಲ್ಲದು: ರಾಕೇಶ್ ಟಿಕಾಯತ್ ಗುಡುಗು

ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸುವುದಾಗಿ ಘೋಷಿಸಿದ್ದರೂ, ಕನಿಷ್ಠ ಬೆಂಬಲ ಬೆಲೆ ಮೇಲಿನ ಕಾನೂನು ಖಾತರಿ ಸೇರಿದಂತೆ ತಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುವವರೆಗೆ ರೈತ ಪ್ರತಿಭಟನೆಯನ್ನು ಮುಂದುವರಿಸುವುದಾಗಿ ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಪುನರುಚ್ಚರಿಸಿದ್ದಾರೆ.

ಕೇಂದ್ರದಿಂದ ಸಭೆ ನಡೆಸಲು ಆಹ್ವಾನ ಬಂದಿಲ್ಲ: ಭಾರತೀಯ ಕಿಸಾನ್ ಯೂನಿಯನ್
ದೇಶ

ಕೇಂದ್ರದಿಂದ ಸಭೆ ನಡೆಸಲು ಆಹ್ವಾನ ಬಂದಿಲ್ಲ: ಭಾರತೀಯ ಕಿಸಾನ್ ಯೂನಿಯನ್

ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರೊಂದಿಗೆ ಸಭೆ ನಡೆಸುವುದಕ್ಕೆ ನಮಗೆ ಆಹ್ವಾನ ಬಂದಿಲ್ಲ ಎಂದು ಭಾರತೀಯ ಕಿಸಾನ್ ಯೂನಿಯನ್ ಹೇಳಿದೆ.