Bhaskar Rao

ಬೆಂಗಳೂರು ಲಾಕ್ಡೌನ್; ಮೆಡಿಕಲ್ಸ್ ಹೊರತುಪಡಿಸಿ ಎಲ್ಲ ಅಗತ್ಯವಸ್ತುಗಳ ಅಂಗಡಿಗಳನ್ನು ಮಧ್ಯಾಹ್ನ 12ಗಂಟೆಯೊಳಗೆ ಮುಚ್ಚಬೇಕು
ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಇಂದು ರಾತ್ರಿ 8 ಗಂಟೆಯಿಂದ ಜಾರಿಯಾಗಿರುವ ಲಾಕ್ಡೌನ್ ಮುಂದಿನ ಒಂದು ವಾರಗಳ ಕಾಲ ಲಾಕ್ಡೌನ್ ಜಾರಿಯಲ್ಲಿರಲಿದ್ದು, ಈ ಸಂಬಂಧ ನಗರ ಪೊಲೀಸ್ ಆಯುಕ್ತ ಸಾರ್ವಜನಿಕರಿಗೆ ಕೆಲ ಮಾರ್ಗದರ್ಶಿ ಸೂಚನೆಗಳನ್ನು ನೀಡಿದ್ದಾರೆ.

ಪೊಲೀಸರಿಗಾಗಿ ಪ್ರತ್ಯೇಕ ಕೋವಿಡ್ ಸೆಂಟರ್ ತೆರೆಯಲು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮನವಿ
ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಪೊಲೀಸರಿಗೆ ಪ್ರತ್ಯೇಕ ಕೋವಿಡ್ ಸೆಂಟರ್ ತೆರೆಯುವಂತೆ ಸರ್ಕಾರಕ್ಕೆ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಮನವಿ ಮಾಡಿಕೊಂಡಿದ್ದಾರೆ.

ಭಾನುವಾರದ ಲಾಕ್ ಡೌನ್ ಯಶಸ್ವಿ: ಬೆಂಗಳೂರು ಜನತೆಗೆ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಧನ್ಯವಾದ
ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಜಾರಿಯಾಗಿದ್ದ ಭಾನುವಾರದ ಲಾಕ್ಡೌನ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಬೆಂಗಳೂರಿಗರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಜುಲೈ 26ರವರೆಗೆ ನಿಷೇಧಾಜ್ಞೆ ಜಾರಿ: ಭಾಸ್ಕರ್ ರಾವ್
ನಗರದಲ್ಲಿ ಕೊರೋನಾ ತಡೆಗಟ್ಟಲು ಮತ್ತೆ ಒಂದು ತಿಂಗಳ ಕಾಲ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಮುಂದುವರಿಸಲಾಗಿದೆ.

ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಖಾತರಿಗೆ ದಿಢೀರ್ ಪೊಲೀಸ್ ದಾಳಿ: ಭಾಸ್ಕರ್ ರಾವ್
ನಗರದಲ್ಲಿ ಮಹಾಮಾರಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವುದನ್ನು ಸಿಲಿಕಾನ್ ಸಿಟಿ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ

ಕೊರೊನಾ ರೋಗಿಗಳ ಫೋಟೋ ಸೆರೆಹಿಡಿದರೆ ಕಠಿಣ ಕ್ರಮ: ಭಾಸ್ಕರ್ ರಾವ್ ಎಚ್ಚರಿಕೆ
ಇನ್ಮುಂದೆ ಅನುಮತಿ ಇಲ್ಲದೆ ಕೊರೊನಾ ಸೋಂಕಿತ ರೋಗಿಗಳ ಛಾಯಾಚಿತ್ರ ಸೆರೆಹಿಡಿಯದಂತೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಹೆಲ್ಮೆಟ್ ನಿಂದಲೂ ಸೋಂಕು ಪ್ರಸರಣ ಭೀತಿ, ವಿನಾಯಿತಿ ಕೇಳಿದ ವ್ಯಕ್ತಿಗೆ ಆಯುಕ್ತ ಭಾಸ್ಕರ್ ರಾವ್ ನೀಡಿದ ಉತ್ತರ...!
ಕೊರೋನಾ ಸಾಂಕ್ರಾಮಿಕ ಕಾಲದಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ವಿನಾಯಿತಿ ನೀಡಿ ಎಂದು ಕೇಳಿದ ವ್ಯಕ್ತಿಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ನೀಡಿದ ಖಡಕ್ ಉತ್ತರ ಇದೀಗ ವೈರಲ್ ಆಗುತ್ತಿದೆ.

ಬೆಂಗಳೂರು: ಶ್ವಾನಗಳ ಚಟುವಟಿಕೆ ಉದ್ಯಾನವನಕ್ಕೆ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಚಾಲನೆ
ರಾಜ್ಯದ ಪೊಲೀಸ್ ಶ್ವಾನಗಳ ದಳವನ್ನು ಬಲಪಡಿಸುವ ಉದ್ದೇಶದಿಂದ 50 ಶ್ವಾನಗಳ ಖರೀದಿ ಸೇರಿದಂತೆ ಸೌಲಭ್ಯ ಕಲ್ಪಿಸಲು ರೂ.2.5 ಕೋಟಿ ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಹೇಳಿದ್ದಾರೆ.

ಶನಿವಾರ ಸಂಜೆಯಿಂದ ಸೋಮವಾರ ಬೆಳಗ್ಗೆವರೆಗೆ ಕರ್ಫ್ಯೂ: ಭಾಸ್ಕರ್ ರಾವ್
ನಾಲ್ಕನೇ ಹಂತದ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಶನಿವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 7 ಗಂಟೆವರೆಗೆ ನಗರಾದ್ಯಂತ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಶುಕ್ರವಾರ ತಿಳಿಸಿದ್ದಾರೆ.

