Bhaskar Rao

ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ವರ್ಗಾವಣೆ ಸಾಧ್ಯತೆ!
ರಾಜ್ಯ

ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ವರ್ಗಾವಣೆ ಸಾಧ್ಯತೆ!

ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್ ಮತ್ತು ಭಾಸ್ಕರ್ ರಾವ್ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ಭಾಸ್ಕರ್ ರಾವ್ ಅವರನ್ನು ವರ್ಗಾವಣೆ ಮಾಡುವ ಸಾಧ್ಯತೆ ಇದೆ.

ಬೆಂಗಳೂರು: ಬೇಕಾಬಿಟ್ಟಿ ಓಡಾಟಕ್ಕಿಲ್ಲ ಅವಕಾಶ, ಬೆಳಿಗ್ಗೆ 7 ರಿಂದ ಸಂಜೆ 7 ರವರೆಗಷ್ಟೇ ಅನುಮತಿ
ರಾಜ್ಯ

ಬೆಂಗಳೂರು: ಬೇಕಾಬಿಟ್ಟಿ ಓಡಾಟಕ್ಕಿಲ್ಲ ಅವಕಾಶ, ಬೆಳಿಗ್ಗೆ 7 ರಿಂದ ಸಂಜೆ 7 ರವರೆಗಷ್ಟೇ ಅನುಮತಿ

ಲಾಕ್'ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಒಮ್ಮೆಗೆ ಸಾಗರದಂತೆ ರಸ್ತೆಗಿಳಿಯುವ ಸಾರ್ಜವನಿಕರಿಗೆ ಕಡಿವಾಣ ಹಾಕಲು ಮುಂದಾಗಿರುವ ಸರ್ಕಾರ, ಬೆಳಿಗ್ಗೆ 7ಗಂಟೆಯಿಂದ ಸಂಜೆ 7ಗಂಟೆವರೆಗಷ್ಟೇ ಓಡಾಟಕ್ಕೆ ಅನುಮತಿ ನೀಡಿದೆ. 

ಬೆಂಗಳೂರಿನಲ್ಲಿ ಸ್ಫೋಟಕ ಮಾದರಿಯ ವಸ್ತು ಪತ್ತೆ, ಆತಂಕ ಸೃಷ್ಟಿ; ಭಾಸ್ಕರ್ ರಾವ್ ಹೇಳಿದ್ದೇನು?
ರಾಜ್ಯ

ಬೆಂಗಳೂರಿನಲ್ಲಿ ಸ್ಫೋಟಕ ಮಾದರಿಯ ವಸ್ತು ಪತ್ತೆ, ಆತಂಕ ಸೃಷ್ಟಿ; ಭಾಸ್ಕರ್ ರಾವ್ ಹೇಳಿದ್ದೇನು?

ಕೊರೋನಾ ಲಾಕ್ ಡೌನ್ ನಿಂದ ಕಂಗಾಲಾಗಿರುವ ಬೆಂಗಳೂರಿನಲ್ಲಿ ಇದೀಗ ಸ್ಫೋಟಕ ಮಾದರಿಯ ವಸ್ತು ಪತ್ತೆಯಾಗಿದ್ದು ಆತಂಕ ಸೃಷ್ಟಿಸಿದೆ.

ಜಪ್ತಿ ಮಾಡಲಾದ ವಾಹನ ಮೇ 1ರಿಂದ ಹಿಂದಿರುಗಿಸಲಾಗುವುದು: ಭಾಸ್ಕರ್ ರಾವ್
ರಾಜ್ಯ

ಜಪ್ತಿ ಮಾಡಲಾದ ವಾಹನ ಮೇ 1ರಿಂದ ಹಿಂದಿರುಗಿಸಲಾಗುವುದು: ಭಾಸ್ಕರ್ ರಾವ್

ಲಾಕ್ ಡೌನ್ ಜಾರಿಯಾದಾಗಿನಿಂದಲೂ ಜಪ್ತಿ ಮಾಡಲಾದ ವಾಹನಗಳನ್ನು ನಾಳೆಯಿಂದ ಹಿಂದಿರುಗಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

ಕೇಂದ್ರದ ಮಾರ್ಗಸೂಚಿ ಅನ್ವಯ ಕಟ್ಟುನಿಟ್ಟಿನ ನಿಷೇಧಾಜ್ಞೆ: ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್
ರಾಜ್ಯ

ಕೇಂದ್ರದ ಮಾರ್ಗಸೂಚಿ ಅನ್ವಯ ಕಟ್ಟುನಿಟ್ಟಿನ ನಿಷೇಧಾಜ್ಞೆ: ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ನಗರದಲ್ಲಿ ಕೊರೊನಾ ವೈರಸ್‌ ಸೋಂಕು ತಡೆಗಟ್ಟುವ ದೃಷ್ಟಿಯಿಂದ ನಗರದಲ್ಲಿ ಮಂಗಳವಾರ ಮಧ್ಯರಾತ್ರಿ 12 ಗಂಟೆಯಿಂದ ಏಪ್ರಿಲ್ 20ರ ಮಧ್ಯರಾತ್ರಿ 12ರವರೆಗೆ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಭಾಸ್ಕರ ರಾವ್ ಆದೇಶ ಹೊರಡಿಸಿದ್ದಾರೆ.

ವಾರದಲ್ಲಿ‌ ಒಂದು ದಿನ ಪೊಲೀಸರಿಗೆ ರಜೆ, ಸಹಾಯವಾಣಿ ಆರಂಭ: ಭಾಸ್ಕರ್ ರಾವ್
ರಾಜ್ಯ

ವಾರದಲ್ಲಿ‌ ಒಂದು ದಿನ ಪೊಲೀಸರಿಗೆ ರಜೆ, ಸಹಾಯವಾಣಿ ಆರಂಭ: ಭಾಸ್ಕರ್ ರಾವ್

ಕೊರೋನಾ ವೈರಸ್​ ಹತೋಟಿಗೆ ತರಲು ಲಾಕ್​ಡೌನ್​ ಆದೇಶವಾದಾಗಿನಿಂದ ಪೊಲೀಸರು ಹಗಲಿರುಳೆನ್ನದೇ ಶ್ರಮಿಸುತ್ತಿದ್ದಾರೆ. ಹೀಗಾಗಿ ನಗರ ಪೊಲೀಸ್ ಆಯುಕ್ತ ಭಾಸ್ಕರ್​ ರಾವ್​ ಅವರು ಸಿಬ್ಬಂದಿಗೆ ಕೊಂಚ ವಿಶ್ರಾಂತಿಗಾಗಿ ಸಮಯಾವಕಾಶ ನೀಡಲು ಮುಂದಾಗಿದ್ದಾರೆ.

ಬೆಂಗಳೂರಿನಲ್ಲಿ ಯಾವುದೇ ಸೀಲ್ ಡೌನ್ ಇಲ್ಲ, ವದಂತಿ ನಂಬಬೇಡಿ: ಭಾಸ್ಕರ್ ರಾವ್
ರಾಜ್ಯ

ಬೆಂಗಳೂರಿನಲ್ಲಿ ಯಾವುದೇ ಸೀಲ್ ಡೌನ್ ಇಲ್ಲ, ವದಂತಿ ನಂಬಬೇಡಿ: ಭಾಸ್ಕರ್ ರಾವ್

ರಾಜ್ಯದಲ್ಲಿ 21 ದಿನಗಳ ಲಾಕ್ಡೌನ್ ಅವಧಿ ಮುಗಿಯುತ್ತಿದ್ದಂತೆ ಸೀಲ್ಡೌನ್ ಜಾರಿ ಮಾತುಗಳು ಬಹಳವಾಗಿ ಕೇಳಿ ಬರುತ್ತಿವೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸ್ಪಷ್ಟನೆ ನೀಡಿದ್ದು,

ಶಬೇ ಬರಾಅತ್, ಗುಡ್‌ಫ್ರೈಡೆ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ; ಉಲ್ಲಂಘಿಸಿದ್ರೆ ಮುಲಾಜಿಲ್ಲದೆ ಕಠಿಣ ಕ್ರಮ: ಭಾಸ್ಕರ್ ರಾವ್
ರಾಜ್ಯ

ಶಬೇ ಬರಾಅತ್, ಗುಡ್‌ಫ್ರೈಡೆ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ; ಉಲ್ಲಂಘಿಸಿದ್ರೆ ಮುಲಾಜಿಲ್ಲದೆ ಕಠಿಣ ಕ್ರಮ: ಭಾಸ್ಕರ್ ರಾವ್

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಶಬೆ ಬರಾಅತ್ ಹಾಗೂ ಗುಡ್‌ಫ್ರೈಡೆಗಾಗಿ ಯಾರು ಕೂಡ ಮಸೀದಿ, ಚರ್ಚ್‌ಗಳಿಗೆ ತೆರಳದೆ ಮನೆಯಲ್ಲಿಯೇ ಪ್ರಾರ್ಥನೆ ಸಲ್ಲಿಸಬೇಕು. ಅನಗತ್ಯವಾಗಿ ಚರ್ಚ್, ಮಸೀದಿಗಳಲ್ಲಿ ಸೇರಿದರೆ ಮುಲಾಜಿಲ್ಲದೆ ಬಂಧಿಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.

ನಿಯಂತ್ರಣ ಕ್ರಮ ಉಲ್ಲಂಘಿಸಿದರೇ ಕಾನೂನು ಕ್ರಮ: ಭಾಸ್ಕರ್ ರಾವ್ ಎಚ್ಚರಿಕೆ
ರಾಜ್ಯ

ನಿಯಂತ್ರಣ ಕ್ರಮ ಉಲ್ಲಂಘಿಸಿದರೇ ಕಾನೂನು ಕ್ರಮ: ಭಾಸ್ಕರ್ ರಾವ್ ಎಚ್ಚರಿಕೆ

ಯಾವುದೇ ವ್ಯಕ್ತಿ‌ ನಿಯಂತ್ರಣ ಕ್ರಮ ಉಲ್ಲಂಘಿಸಿದರೆ ರಾಷ್ಟ್ರೀಯ  ವಿಪತ್ತು ಕಾಯ್ದೆ ಅಡಿ  ಕ್ರಮ ಜರುಗಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್  ರಾವ್ ಎಚ್ಚರಿಕೆ ನೀಡಿದ್ದಾರೆ.