Bhaskar Rao

ಡ್ರಂಕ್ ಆ್ಯಂಡ್ ಡ್ರೈವ್ ಕೊರೋನಾಕ್ಕಿಂತ ಅಪಾಯಕಾರಿ: ಪೊಲೀಸ್ ಆಯುಕ್ತ ಭಾಸ್ಕರ್ ರಾವ್
ರಾಜ್ಯ

ಡ್ರಂಕ್ ಆ್ಯಂಡ್ ಡ್ರೈವ್ ಕೊರೋನಾಕ್ಕಿಂತ ಅಪಾಯಕಾರಿ: ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಡ್ರಂಕ್ ಆ್ಯಂಡ್ ಡ್ರೈವ್ ಕೊರೊನಾಗಿಂತ ಅಪಾಯಕಾರಿ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಪಾಕ್ ಪರ ಘೋಷಣೆ: ಆಯೋಜಕರನ್ನು ತರಾಟೆಗೆ ತೆಗೆದುಕೊಂಡ ಭಾಸ್ಕರ್ ರಾವ್
ರಾಜ್ಯ

ಬೆಂಗಳೂರಿನಲ್ಲಿ ಪಾಕ್ ಪರ ಘೋಷಣೆ: ಆಯೋಜಕರನ್ನು ತರಾಟೆಗೆ ತೆಗೆದುಕೊಂಡ ಭಾಸ್ಕರ್ ರಾವ್

ಕಾನೂನು ಸುವ್ಯವಸ್ಥೆ ಹಾಳು ಮಾಡಿದರೆ ಸಹಿಸುವುದಿಲ್ಲ ಎಂದು ನಗರ  ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಪ್ರತಿಭಟನಕಾರರಿಗೆ ಎಚ್ಚರಿಕೆ‌ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಅಹಿತಕರ ಘಟನೆ ನಡೆದರೆ ಆಯೋಜಕರೇ ಹೊಣೆ: ಭಾಸ್ಕರ್ ರಾವ್
ರಾಜ್ಯ

ಪ್ರತಿಭಟನೆಯಲ್ಲಿ ಅಹಿತಕರ ಘಟನೆ ನಡೆದರೆ ಆಯೋಜಕರೇ ಹೊಣೆ: ಭಾಸ್ಕರ್ ರಾವ್

ನಗರದಲ್ಲಿ‌ ಸಂಜೆ ಪೌರತ್ವ ತಿದ್ದುಪಡಿ ಕಾಯಿದೆ ಮತ್ತು ಎನ್​ಆರ್​ಸಿ  ವಿರೋಧಿಸಿ ಪ್ರತಿಭಟನೆ ನಡೆಯಲಿದ್ದು, ಯಾವುದೇ ಅಹಿತಕರ ಘಟನೆ ಸಂಭವಿಸಿದರೇ, ಆಯೋಜಕರೇ  ಹೊಣೆಗಾರರು ಎಂದು ನಗರ ಪೊಲೀಸ್ ಆಯುಕ್ತ ಎನ್ ಭಾಸ್ಕರ್ ರಾವ್ ಅವರು ಖಡಕ್ ಎಚ್ಚರಿಕೆ  ನೀಡಿದ್ದಾರೆ.

ಒತ್ತಾಯಪೂರ್ವಕವಾಗಿ ಬಂದ್ ಮಾಡಿಸುವಂತಿಲ್ಲ: ಭಾಸ್ಕರ್ ರಾವ್
ರಾಜ್ಯ

ಒತ್ತಾಯಪೂರ್ವಕವಾಗಿ ಬಂದ್ ಮಾಡಿಸುವಂತಿಲ್ಲ: ಭಾಸ್ಕರ್ ರಾವ್

ರಾಜ್ಯದ ಖಾಸಗಿ ಹಾಗೂ ಸರ್ಕಾರಿ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಒದಗಿಸುವ ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ನಾಳೆ ಕೆಲವು ಸಂಘಟನೆಗಳು ಕರ್ನಾಟಕ ಬಂದ್​ಗೆ  ಕರೆ ನೀಡಿವೆ.

ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ ಹತ್ತಿಕ್ಕಲು ಯತ್ನ: ಭಾಸ್ಕರ್ ರಾವ್ ವಿರುದ್ಧ ಎಚ್‌ಡಿಕೆ ಕೆಂಡ
ರಾಜಕೀಯ

ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ ಹತ್ತಿಕ್ಕಲು ಯತ್ನ: ಭಾಸ್ಕರ್ ರಾವ್ ವಿರುದ್ಧ ಎಚ್‌ಡಿಕೆ ಕೆಂಡ

ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ ಹತ್ತಿಕ್ಕಲು ಬೆಂಗಳೂರು ಕಮಿಷನರ್ 144 ಸೆಕ್ಷನ್ ಜಾರಿಗೊಳಿಸಿದ ವಿಚಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ, ಪ್ರತಿಭಟನೆ ಮಾಡಬೇಡಿ ಎಂದರೆ ಭೂಮಿ ಇವರಪ್ಪನ ಮನೆ ಆಸ್ತಿನಾ, ಹೊಸ ವ್ಯವಸ್ಥೆ ತರಲು ಇವರಿಗೆ ಅವಕಾಶ ಕೊಟ್ಟಿದ್ದು ಯಾರು? ಎಂದು ಭಾಸ್ಕರ್ ರಾವ್ ವಿರುದ್ಧ ಹರಿಹಾಯ್ದಿದ್ದಾರೆ.

'ಓಮ್ನಿಯಲ್ಲಿ 15 ಶಾಲಾ  ಮಕ್ಕಳು: ಒಂದು ವೇಳೆ ಅಪಘಾತ ಸಂಭವಿಸಿದರೆ ಯಾರು ಹೊಣೆ'?
ರಾಜ್ಯ

'ಓಮ್ನಿಯಲ್ಲಿ 15 ಶಾಲಾ  ಮಕ್ಕಳು: ಒಂದು ವೇಳೆ ಅಪಘಾತ ಸಂಭವಿಸಿದರೆ ಯಾರು ಹೊಣೆ'?

ಪೊಲೀಸ್ ಕಮೀಷನರ್ ಬಾಸ್ಕರ್ ರಾವ್, ಶಾಲಾ ವಾಹನವೊಂದರ ಫೋಟೋ ಹಾಕಿ ಶಾಲೆ ಆಡಳಿತ ಮಂಡಳಿ ಮತ್ತು ಪೋಷಕರನ್ನು ಪ್ರಶ್ನಿಸಿದ್ದಾರೆ.

'ಕಂಬಿ ಏಣಿಸಬೇಕಾಗುತ್ತದೆ ಹುಷಾರ್', ಸ್ವಿಗ್ಗಿ ಸಂಸ್ಧೆಗೆ ಬೆಂಗಳೂರು ಕಮೀಷನರ್ ಖಡಕ್ ಎಚ್ಚರಿಕೆ!
ರಾಜ್ಯ

'ಕಂಬಿ ಏಣಿಸಬೇಕಾಗುತ್ತದೆ ಹುಷಾರ್', ಸ್ವಿಗ್ಗಿ ಸಂಸ್ಧೆಗೆ ಬೆಂಗಳೂರು ಕಮೀಷನರ್ ಖಡಕ್ ಎಚ್ಚರಿಕೆ!

ಆರ್ಡರ್ ಮಾಡಿದ 30 ನಿಮಿಷದಲ್ಲಿ ಪಿಜ್ಜಾ ಡೆಲಿವಿರಿ ಮಾಡ್ತೀವಿ, ಇಲ್ಲದಿದ್ದರೆ ಪಿಜ್ಜಾ ಫ್ರೀ ಎಂಬ ಆಫರ್ ಗಳನ್ನು ಕೆಲ ಆನ್ ಲೈನ್ ಫುಡ್ ಕಂಪನಿಗಳು ಕೊಡುತ್ತಿದ್ದು ಇದರಿಂದ ಡೆಲಿವರಿ ಬಾಯ್ ಗಳು ತಮ್ಮ ಜೀವವನ್ನು ಪಣಕ್ಕಿಟ್ಟು ಟ್ರಾಫಿಕ್ ಸಂಚಾರವನ್ನು ಉಲ್ಲಂಘಿಸಿ ಬೈಕ್ ರೈಡ್ ಮಾಡುತ್ತಿದ್ದಾರೆ ಎಂದು ಬೆಂಗಳೂರು ಕಮೀಷನರ್ ಭಾಸ್ಕರ್ ರಾವ್ ಹೇಳಿದ್ದಾರೆ.

ಆರ್.ಎಸ್.ಎಸ್ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ: ಎಸ್‌ಡಿಪಿಐನ ಆರು ಜನರ ಬಂಧನ
ರಾಜ್ಯ

ಆರ್.ಎಸ್.ಎಸ್ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ: ಎಸ್‌ಡಿಪಿಐನ ಆರು ಜನರ ಬಂಧನ

ಆರ್.ಎಸ್.ಎಸ್ ಕಾರ್ಯಕರ್ತ ವರುಣ್ ಮೇಲೆ ಮಾರಣಾಂತಿ‌ಕ ಹಲ್ಲೆ ಪ್ರಕರಣವನ್ನು ಕಲಾಸಿಪಾಳ್ಯಂ ಪೊಲೀಸರ ತಂಡ ಯಶಸ್ವಿಯಾಗಿ ಭೇದಿಸಿದ್ದು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮುಷ್ಕರದ ವೇಳೆ ಸಾರ್ವಜನಿಕ ಶಾಂತಿಗೆ ಭಂಗ ಉಂಟಾದರೆ ಆಯೋಜಕರೇ ಹೊಣೆ: ಭಾಸ್ಕರ್ ರಾವ್
ರಾಜ್ಯ

ಮುಷ್ಕರದ ವೇಳೆ ಸಾರ್ವಜನಿಕ ಶಾಂತಿಗೆ ಭಂಗ ಉಂಟಾದರೆ ಆಯೋಜಕರೇ ಹೊಣೆ: ಭಾಸ್ಕರ್ ರಾವ್

ಭಾರತ್ ಬಂದ್ ಹಿನ್ನೆಲೆಯಲ್ಲಿ ಬುಧವಾರ ಪ್ರತಿಭಟನಕಾರರು ಒತ್ತಾಯಪೂರ್ವಕವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿದರೆ, ಸಾರ್ವಜನಿಕ ಶಾಂತಿಗೆ  ಭಂಗ ಆಗುವಂತಹ ಚಟುವಟಿಕೆಗಳಲ್ಲಿ ತೊಡಗಿದರೆ ಅಂತಹವರ....