Bhaskar Rao

ಭಾರತ್ ಬಂದ್ ಗೆ ಪೊಲೀಸ್ ಅನುಮತಿ ಇಲ್ಲ: ಭಾಸ್ಕರ್ ರಾವ್
ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಇದೇ 8ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ನಗರದಲ್ಲಿ ಮುಷ್ಕರ್, ಮೆರವಣಿಗೆ ಮಾಡಲು ಅನುಮತಿ....

ಹೊಸ ವರ್ಷಾಚರಣೆ: ಬೆಂಗಳೂರಿನ 32 ಮೇಲ್ಸೆತುವೆಗಳು ಸಂಚಾರಕ್ಕೆ ಬಂದ್
ಹೊಸ ವರ್ಷಾಚರಣೆಯ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಿಲಿಕಾನ್ ಸಿಟಿ ಬೆಂಗಳೂರಿನ 32 ಮೇಲ್ಸೆತುವೆಗಳನ್ನು ಸಂಚಾರಕ್ಕೆ ಬಂದ್ ಮಾಡಲಾಗಿದೆ.

ರಾತ್ರಿ 2 ಗಂಟೆವರೆಗೂ ಹೊಟೆಲ್, ರೆಸ್ಟೋರೆಂಟ್ ಕಾರ್ಯ ನಿರ್ವಹಣೆ, ಕುಡಿದು ವಾಹನ ಓಡಿಸಿದರೆ ಲೈಸೆನ್ಸ್ ಜಪ್ತಿ..!
ನಾಳೆ ರಾತ್ರಿ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಸುದ್ದಿಗೋಷ್ಠಿ ನಡೆಸಿದ್ದು, ಕಾನೂನು ಸುವ್ಯವಸ್ಥೆ ಬಗ್ಗೆ ಮಾಹಿತಿ ನೀಡಿದ್ದಾರೆ.

ಕೆಪಿಎಲ್ ಬೆಟ್ಟಿಂಗ್‌ನಲ್ಲಿ ಭಾಗಿಯಾದ ನಟಿಯರು ಕಚೇರಿಯಲ್ಲೇ ವಿಚಾರಣೆ ಎದುರಿಸಬೇಕು: ಭಾಸ್ಕರ್ ರಾವ್
ಕರ್ನಾಟಕ ಪ್ರಿಮಿಯರ್ ಲೀಗ್ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣದಲ್ಲಿ ಸ್ಯಾಂಡಲ್ವುಡ್ ನಟಿಯರು ಭಾಗಿಯಾಗಿದ್ದು, ಅವರನ್ನು ಗೌಪ್ಯ ಸ್ಥಳದಲ್ಲಿ ವಿಚಾರಣೆ ನಡೆಸುವುದಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಎನ್ ಭಾಸ್ಕರ್ ರಾವ್ ಅವರು ತಿಳಿಸಿದ್ದಾರೆ.

ಕೆಪಿಎಲ್ ಫಿಕ್ಸಿಂಗ್ ಪ್ರಕರಣಕ್ಕೆ ಟ್ವಿಸ್ಟ್: ಬುಕ್ಕಿಗಳ ಹನಿಟ್ರ್ಯಾಪ್ ಬಲೆಯಲ್ಲಿ ಆಟಗಾರರು!
ಕೆಪಿಎಲ್ ಫಿಕ್ಸಿಂಗ್ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಕೆಪಿಎಲ್ ಟೂರ್ನಿಯಲ್ಲಿ ನಡೆದಿದೆ ಎನ್ನಲಾದ ಮ್ಯಾಚ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಬಲೆಯಲ್ಲಿ ಕೆಡವಲು ಹನಿಟ್ರ್ಯಾಪ್, ವಿದೇಶ ಪ್ರವಾಸ ಮತ್ತು ಭಾರೀ ಹಣ ನೀಡಿವ ಆಮೀಷ ಒಡ್ಡಲಾಗಿದೆ.

ನ.9 ಅಯೋಧ್ಯೆ ತೀರ್ಪು: ಬೆಂಗಳೂರಿನಲ್ಲಿ ನಿಷೇಧಾಜ್ಞೆ, ಮದ್ಯ ಮಾರಾಟ ನಿಷೇಧ!
ನವೆಂಬರ್ 9ರಂದು ಅಯೋಧ್ಯೆ ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ 144 ನಿಷೇಧಾಜ್ಞೆ, ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

ಸಂಚಾರ ನಿಯಮ ಉಲ್ಲಂಘನೆ: ಫೋಟೋ ತೆಗೆದು ಕಳುಹಿಸಿ; ಸಾರ್ವಜನಿಕರಿಗೆ ಪೊಲೀಸ್ ಆಯುಕ್ತ ಮನವಿ
ಸಂಚಾರ ನಿಯಮಗಳನ್ನು ಉಲ್ಲಂಘಿಸುವವರ ಫೋಟೋ ತೆಗೆದು ಸಾರ್ವಜನಿಕರು ಕಳುಹಿಸಿದರೆ ತಪ್ಪಿತಸ್ಥರಿಗೆ ತಂಡ ವಿಧಿಸಲಾಗುತ್ತದೆ ಎಂದು ಪೊಲೀಸ್ ಆಯುಕ್ತ ಭಾಸಕರ್ ರಾವ್ ಅವರು ಹೇಳಿದ್ದಾರೆ.

ಪೊಲೀಸ್ ಠಾಣೆ ಸ್ವಚ್ಛವಾಗಿಲ್ಲದಿದ್ದರೆ ಅಮಾನತು: ಭಾಸ್ಕರ್ ರಾವ್ ಎಚ್ಚರಿಕೆ
ನಗರದ ಎಲ್ಲಾ ಪೊಲೀಸ್ ಠಾಣೆಗಳು ಸ್ವಚ್ಛವಾಗಿಲ್ಲದಿದ್ದರೇ, ಸಂಬಂಧಿಸಿದ ಪೊಲೀಸ್ ಅಧಿಕಾರಿಗಳನ್ನು ಹೊಣೆ ಮಾಡಿ, ಅಮಾನತುಗೊಳಿಸುವುದಾಗಿ ನಗರ ಪೊಲೀಸ್ ಆಯುಕ್ತ ಎನ್ ಭಾಸ್ಕರ್ ರಾವ್ ಪೊಲೀಸರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಪಾರ್ಕಿಂಗ್ ಸಮಸ್ಯೆಗೆ ಪರಿಹಾರ ಹುಡುಕೋಣ: ಬಿಬಿಎಂಪಿಗೆ ಭಾಸ್ಕರ್ ರಾವ್ ಪತ್ರ
ಬೆಂಗಳೂರಿನ ರಸ್ತೆಗಳು ಪಾರ್ಕಿಂಗ್ ಜಾಗವಾಗಿ ಪರಿವರ್ತನೆಗೊಳ್ಳುತ್ತಿದ್ದು, ಇದರಿಂದಾಗಿ ಸಂಚಾರ ದಟ್ಟಣೆ ಹೆಚ್ಚಾಗುತ್ತಿದಿ. ಪಾರ್ಕಿಂಗ್ ಸಮಸ್ಯೆಗೆ ಪರಿಹಾರ ಹುಡುಕೋಣ ಎಂದು ಬಿಬಿಎಂಪಿಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಗುರುವಾರ ಪತ್ರ ಬರೆದಿದ್ದಾರೆ.

