Bhaskar Shetty Murder case

ಉಡುಪಿ: ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ; ಪತ್ನಿ ಸೇರಿ ಮೂವರಿಗೆ ಜೀವಿತಾವಧಿ ಜೈಲು ಶಿಕ್ಷೆ
ಉಡುಪಿಯ ಇಂದ್ರಾಳಿಯ ಎನ್‌ಆರ್‌ಐ ಉದ್ಯಮಿ ಭಾಸ್ಕರ್ ಶೆಟ್ಟಿ (52) ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮೃತರ ಪತ್ನಿ ಮತ್ತು ಮಗ ಸೇರಿದಂತೆ ಮೂವರನ್ನು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಮಂಗಳವಾರ (ಜೂನ್ 8) ಅಪರಾಧಿಗಳೆಂದು ತೀರ್ಪು ನೀಡಿದೆ.ಅಲ್ಲದೆ ಮೂವರಿಗೂ ಜೀವಿತಾವಧಿ ಜೈಲು ಶಿಕ್ಷೆ ವಿಧಿಸಲಾಗಿದೆ.

ಎನ್‌ಆರ್‌ಐ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: 4 ವರ್ಷದ ನಂತರ ಷರತ್ತುಬದ್ದ ಜಾಮೀನು ಪಡೆದ ಆರೋಪಿ ನಿರಂಜನ್ ಭಟ್
ನಾಲ್ಕು ವರ್ಷಗಳ ಹಿಂದೆ ಕರಾವಳಿ ಭಾಗದಲ್ಲಿ ಸಂಚಲನ ಸೃಷ್ಟಿಸಿದ್ದ ಎನ್‌ಆರ್‌ಐ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ನಿರಂಜನ್ ಭಟ್ ಗೆ ಷರತ್ತುಬದ್ಧ ಮಧ್ಯಂತರ ಜಾಮೀನು ದೊರಕಿದೆ. ಉಡುಪಿ ಜಿಲ್ಲಾ ನ್ಯಾಯಾಲಯವು ಆರೋಪಿಗೆ ಜಾಮೀನು ನೀಡಿದೆ.

ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಪತ್ನಿ ರಾಜೇಶ್ವರಿ ಜಾಮೀನು ಅರ್ಜಿ ವಜಾ
ಉಡುಪಿ ಮೂಲದ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿರುವ ಅವರ....

ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ: ಆರೋಪಿ ನಿರಂಜನ್ ಆತ್ಮಹತ್ಯೆಗೆ ಯತ್ನ
ಕೋಟ್ಯಾಧಿಪತಿ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಿರಂಜನ ಭಟ್ ಮಂಗಳವಾರ ಆತ್ಮಹತ್ಯೆಗೆ ಯತ್ನಿಸಿದ ಘಟನೆ...

