bhasmasura

ಪ್ರಧಾನಿ ನರೇಂದ್ರ ಮೋದಿ ಆಧುನಿಕ ಭಸ್ಮಾಸುರ: ಉಗ್ರಪ್ಪ ಲೇವಡಿ
ಜನಪರ, ರೈತಪರ ಕಾನೂನುಗಳನ್ನು ಜನವಿರೋಧಿಯಾಗಿ ಮಾರ್ಪಡಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಆಧುನಿಕ ಭಸ್ಮಾಸುರ ಎಂದು ಕಾಂಗ್ರೆಸ್ ಮುಖಂಡ ವಿ.ಎಸ್. ಉಗ್ರಪ್ಪ ಟೀಕಿಸಿದ್ದಾರೆ.

'ಮೋದಿ ಅಧುನಿಕ ಭಸ್ಮಾಸುರ: ಭಾವನಾತ್ಮಕ ವಿಷಯ ಮುಂದಿರಿಸಿ ದಾರಿ ತಪ್ಪಿಸುತ್ತಿರುವ ಬಿಜೆಪಿ'
ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿಯಂತಹ ಭಾವನಾತ್ಮಕ ವಿಷಯಗಳನ್ನು ಜನರ ಮುಂದಿಟ್ಟು, ಕೇಂದ್ರ ಸರ್ಕಾರದ ವಿವಿಧ ವೈಫಲ್ಯಗಳನ್ನು ಮುಚ್ಚಿಡಲು ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ವಿ.ಎಸ್. ಉಗ್ರಪ್ಪ ಆರೋಪಿಸಿದರು.

