bhatkal

ಬಸ್ಸಿನಲ್ಲಿ ಮುಂಬೈ-ಭಟ್ಕಳಕ್ಕೆ 60 ಲಕ್ಷ ರೂ ನಗದು, ಚಿನ್ನ ಸಾಗಾಟಕ್ಕೆ ಯತ್ನ: ಓರ್ವ ಬಂಧನ
ರಾಜ್ಯ

ಬಸ್ಸಿನಲ್ಲಿ ಮುಂಬೈ-ಭಟ್ಕಳಕ್ಕೆ 60 ಲಕ್ಷ ರೂ ನಗದು, ಚಿನ್ನ ಸಾಗಾಟಕ್ಕೆ ಯತ್ನ: ಓರ್ವ ಬಂಧನ

ಮಂಗಳವಾರ ರಾತ್ರಿ ಮುಂಬೈ ಮತ್ತು ಮಂಗಳೂರು ನಡುವೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ಬಸ್ ನಿಲ್ದಾಣದಿಂದ ಹೊರಡುವ ಹಂತದಲ್ಲಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬರು ಬಸ್ ಸಿಬ್ಬಂದಿಗೆ ನೀಲಿ ಸೂಟ್‌ಕೇಸ್ ನೀಡಿದ್ದು, ಭಟ್ಕಳದಲ್ಲಿ ಇರ್ಫಾನ್ ಎಂಬ ವ್ಯಕ್ತಿ ಸೂಟ್‌ಕೇಸ್ ಪಡೆಯುತ್ತಾನೆಂದು ಹೇಳಿದ್ದಾನೆ.

ಭಟ್ಕಳದಲ್ಲಿ ಹಿಂದೂ ಮಹಿಳೆಯರ ಬಳಿ ಮೀನು ಖರೀದಿಸದಂತೆ ಸ್ಕಿಟ್: ಸ್ವಯಂಪ್ರೇರಿತ ಪ್ರಕರಣ ದಾಖಲು
ರಾಜ್ಯ

ಭಟ್ಕಳದಲ್ಲಿ ಹಿಂದೂ ಮಹಿಳೆಯರ ಬಳಿ ಮೀನು ಖರೀದಿಸದಂತೆ ಸ್ಕಿಟ್: ಸ್ವಯಂಪ್ರೇರಿತ ಪ್ರಕರಣ ದಾಖಲು

ವಿಡಿಯೋದಲ್ಲಿ “ಹಿಂದೂ ಮಹಿಳೆಯರು ನಮ್ಮನ್ನು ಲೂಟಿ ಮಾಡುತ್ತಿದ್ದಾರೆ. ಅವರು ನಮ್ಮನ್ನು ಹಲವು ಬಾರಿ ಲೂಟಿ ಮಾಡಿದ್ದಾರೆ. ನಮ್ಮ ಜನರಿಗೆ ಬುದ್ಧಿ ಇಲ್ಲ' ಎಂಬಂತಹ ಆರೋಪಗಳನ್ನು ಮಾಡಿ, ಮತೀಯ ವೈರತ್ವವನ್ನು ಹೆಚ್ಚಿಸಲು ಯತ್ನಿಸಲಾಗಿದೆ.

ಕಾರವಾರ: ಹಸುಗಳ ವಧೆ ಮಾಡಿ ಅವಶೇಷಗಳನ್ನು ಕಾಡಿನಲ್ಲಿ ಎಸೆದ ಇಬ್ಬರ ಬಂಧನ
ರಾಜ್ಯ

ಕಾರವಾರ: ಹಸುಗಳ ವಧೆ ಮಾಡಿ ಅವಶೇಷಗಳನ್ನು ಕಾಡಿನಲ್ಲಿ ಎಸೆದ ಇಬ್ಬರ ಬಂಧನ

ಭಟ್ಕಳದ ಉಪ ವಲಯ ಅರಣ್ಯಾಧಿಕಾರಿ ಮಾರುತಿ ಅವರ ದೂರಿನ ಮೇಲೆ ಸೆಪ್ಟೆಂಬರ್ 11 ರಂದು ಪ್ರಕರಣ ದಾಖಲಿಸಲಾಗಿದೆ.

ಭಟ್ಕಳ: ದೋಣಿ ಮಗುಚಿ ನಾಪತ್ತೆಯಾದ ಮೀನುಗಾರರಿಗಾಗಿ ಶೋಧ ಕಾರ್ಯ ಮುಂದುವರಿಕೆ
ರಾಜ್ಯ

ಭಟ್ಕಳ: ದೋಣಿ ಮಗುಚಿ ನಾಪತ್ತೆಯಾದ ಮೀನುಗಾರರಿಗಾಗಿ ಶೋಧ ಕಾರ್ಯ ಮುಂದುವರಿಕೆ

ಘಟನೆ ಬುಧವಾರ ಸಂಜೆಯ ವೇಳೆಗೆ ನಡೆದಿದ್ದು, ನಾಪತ್ತೆಯಾಗಿರುವವರ ಪತ್ತೆಗೆ ಕಾರ್ಯಾಚರಣೆ ಮುಂದುವರಿಸಲಾಗಿದೆ. ದೋಣಿಯಲ್ಲಿದ್ದ ಆರು ಮಂದಿಯಲ್ಲಿ ಇಬ್ಬರನ್ನು ರಕ್ಷಿಸಲಾಗಿದೆ.

ಭಟ್ಕಳ ಬಾಂಬ್ ಬೆದರಿಕೆ ಪ್ರಕರಣ ಭೇದಿಸಿದ ಪೊಲೀಸರು: ಇ-ಮೇಲ್ ಕಳಿಸಿದ್ದ ಆರೋಪಿ ಮೈಸೂರು ಜೈಲಿನಲ್ಲಿ ಪತ್ತೆ
ರಾಜ್ಯ

ಭಟ್ಕಳ ಬಾಂಬ್ ಬೆದರಿಕೆ ಪ್ರಕರಣ ಭೇದಿಸಿದ ಪೊಲೀಸರು: ಇ-ಮೇಲ್ ಕಳಿಸಿದ್ದ ಆರೋಪಿ ಮೈಸೂರು ಜೈಲಿನಲ್ಲಿ ಪತ್ತೆ

ಮೇಲ್ ಕಳುಹಿಸಿದ ಆರೋಪಿಯನ್ನು ಉತ್ತರ ಪ್ರದೇಶದ ನೋಯ್ಡಾ ಮೂಲದ ಜತಿನ್ ಶರ್ಮಾ ಎಂದು ಗುರುತಿಸಲಾಗಿದೆ. ಈತ ದೇಶಾದ್ಯಂತ ಹಲವಾರು ಸ್ಥಳಗಳಿಗೆ ಈ ಹಿಂದೆ ಇಮೇಲ್‌ಗಳನ್ನು ಕಳುಹಿಸಿದ್ದ.

ಭಟ್ಕಳ: 70 ಗಂಟೆಗಳಲ್ಲಿ ಬೀದಿ ನಾಯಿಗಳ ದಾಳಿಗೆ 15ಕ್ಕೂ ಹೆಚ್ಚು ಮಂದಿಗೆ ಗಾಯ
ರಾಜ್ಯ

ಭಟ್ಕಳ: 70 ಗಂಟೆಗಳಲ್ಲಿ ಬೀದಿ ನಾಯಿಗಳ ದಾಳಿಗೆ 15ಕ್ಕೂ ಹೆಚ್ಚು ಮಂದಿಗೆ ಗಾಯ

ಸಂತ್ರಸ್ತರಲ್ಲಿ ಹೆಚ್ಚಿನವರು ಮಕ್ಕಳು ಮತ್ತು ವೃದ್ಧರಾಗಿದ್ದು, ವಸತಿ ಪ್ರದೇಶಗಳು ಅಥವಾ ಮಾರುಕಟ್ಟೆಗಳಲ್ಲಿ ನಡೆದು ಹೋಗುವಾಗ ನಾಯಿ ಅವರಿಗೆ ಕಚ್ಚಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಕನ್ನಡದಲ್ಲಿ ಮಳೆ ಅವಾಂತರ: ಚರಂಡಿಯಲ್ಲಿ ಕೊಚ್ಚಿಹೋದ ಮಗು; ವರುಣನ ಆರ್ಭಟಕ್ಕೆ ಮೂವರ ದುರ್ಮರಣ
ರಾಜ್ಯ

ಉತ್ತರ ಕನ್ನಡದಲ್ಲಿ ಮಳೆ ಅವಾಂತರ: ಚರಂಡಿಯಲ್ಲಿ ಕೊಚ್ಚಿಹೋದ ಮಗು; ವರುಣನ ಆರ್ಭಟಕ್ಕೆ ಮೂವರ ದುರ್ಮರಣ

ಶನಿವಾರ ಸಂಜೆಯಿಂದ ಸುರಿಯುತ್ತಿರುವ ಭಾರೀ ಮಳೆಗೆ ಮೂವರು ಸಾವನ್ನಪ್ಪಿದ್ದಾರೆ. ಮಳೆಯಿಂದಾಗಿ ಭೂಕುಸಿತ, ಮನೆ ಕುಸಿತ, ಬೆಳೆ ನಷ್ಟ ಸೇರಿದಂಕೆ ವ್ಯಾಪಕ ಹಾನಿಯಾಗಿದೆ.

ಭಟ್ಕಳದಲ್ಲಿ 15 ಮಂದಿ ಪಾಕಿಸ್ತಾನಿ ಪ್ರಜೆಗಳು; ಸದ್ಯಕ್ಕಿಲ್ಲ ಗಡಿಪಾರು!
ರಾಜ್ಯ

ಭಟ್ಕಳದಲ್ಲಿ 15 ಮಂದಿ ಪಾಕಿಸ್ತಾನಿ ಪ್ರಜೆಗಳು; ಸದ್ಯಕ್ಕಿಲ್ಲ ಗಡಿಪಾರು!

ಪಹಲ್ಗಾಮ್ ನರಮೇಧಕ್ಕೆ ಪ್ರತೀಕಾರವಾಗಿ ಭಾರತದಲ್ಲಿರುವ ಪಾಕ್ ಪ್ರಜೆಗಳಿಗೆ ತಮ್ಮ ದೇಶಕ್ಕೆ ಹೋಗಲು 48 ಗಂಟೆ ಕೇಂದ್ರ ಸರ್ಕಾರ ಗಡುವು ನೀಡಿದೆ.

ಮುರುಡೇಶ್ವರ ದುರಂತ: ಮೃತ ವಿದ್ಯಾರ್ಥಿನಿಯರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ; 6 ಶಿಕ್ಷಕರ ಅಮಾನತು!
ರಾಜ್ಯ

ಮುರುಡೇಶ್ವರ ದುರಂತ: ಮೃತ ವಿದ್ಯಾರ್ಥಿನಿಯರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ; 6 ಶಿಕ್ಷಕರ ಅಮಾನತು!

ಕೋಲಾರ ಜಿಲ್ಲೆಯ ಮುಳಬಾಗಿಲು ಮೊರಾರ್ಜಿ ದೇಸಾಯಿ ವಸತಿ ಶಾಲೆಯ 46 ವಿದ್ಯಾರ್ಥಿಗಳು ಮತ್ತು ಆರು ಶಿಕ್ಷಕರ ತಂಡ ಮಂಗಳವಾರ ತಮ್ಮ ಶಾಲಾ ಪ್ರವಾಸದ ಅಂಗವಾಗಿ ಮುರುಡೇಶ್ವರಕ್ಕೆ ತೆರಳಿತ್ತು.