bhatkal

ಭಟ್ಕಳ: ISIS ಉಗ್ರ ಸಂಘಟನೆ ಬೆಂಬಲಿಗರನ್ನು ವಶಕ್ಕೆ ಪಡೆದ NIA
ರಾಜ್ಯದಲ್ಲಿ ಭಯೋತ್ಪಾದಕರು, ಭಯೋತ್ಪಾದಕರ ಬೆಂಬಲಿಗರ ಬಂಧನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್- ಸಿರಿಯಾ (ISIS) ಭಯೋತ್ಪಾದಕ ಸಂಘಟನೆಯನ್ನು ಬೆಂಬಲಿಸುತ್ತಿದ್ದ ಇಬ್ಬರನ್ನು ಭಟ್ಕಳದಲ್ಲಿ ಎನ್ಐಎ ವಶಕ್ಕೆ ಪಡೆದಿದೆ.

ಭಟ್ಕಳದಲ್ಲಿ ಉರ್ದು ಭಾಷೆಯಲ್ಲಿ ಫಲಕ: ಹಿಂದೂ-ಮುಸ್ಲಿಂ ಕಾರ್ಯಕರ್ತರ ಮಧ್ಯೆ ಘರ್ಷಣೆ
ಭಟ್ಕಳದ ಪಟ್ಟಣ ಪುರಸಭೆ (ಟಿಎಂಸಿ) ಕಚೇರಿಯಲ್ಲಿ ಉರ್ದು ಸೂಚನಾ ಫಲಕ ಕಾಣಿಸಿಕೊಂಡ ನಂತರ, ಕನ್ನಡ ಮತ್ತು ಹಿಂದೂ ಕಾರ್ಯಕರ್ತರು ಅದನ್ನು ತೆಗೆದುಹಾಕಬೇಕೆಂದು ಒತ್ತಾಯಿಸಿ ಮುಸ್ಲಿಂ ಸಮುದಾಯದ ಸದಸ್ಯರೊಂದಿಗೆ ವಾಗ್ವಾದ ನಡೆಸಿ ಕಚೇರಿಗೆ ಬೀಗ ಹಾಕಿದ ಪ್ರಸಂಗ ನಡೆದಿದೆ.

ಭಟ್ಕಳ: ಸಮುದ್ರ ಕಿನಾರೆಯಲ್ಲಿ ತಾಯಿ, ಮಗನ ಮೃತದೇಹ ಪತ್ತೆ, ಆತ್ಮಹತ್ಯೆ ಶಂಕೆ
ತಾಲೂಕಿನ ಯಲ್ವಡಿಕವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹುಯಿಲಮಡಿ ಸಮುದ್ರ ಕಿನಾರೆಯ ಪಕ್ಕದ ಬಂಡೆಗಳ ನಡುವೆ ತಾಯಿ ಹಾಗೂ ಮಗನ ಮೃತದೇಹಗಳು ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯಿಂದ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಕರ್ನಾಟಕದ ಕರಾವಳಿ ಭಾಗದ ಚಿನ್ನದ ಕಳ್ಳಸಾಗಾಣಿಕೆಗೆ ಭಟ್ಕಳದ ನಂಟು!
ಕರಾವಳಿ ಕರ್ನಾಟಕದಲ್ಲಿ ಚಿನ್ನದ ಕಳ್ಳಸಾಗಾಣಿಕೆ ಪ್ರಕರಣಗಳು ಏರಿಕೆಯಾಗುತ್ತಿದೆ.

ಭಟ್ಕಳದಲ್ಲಿ ಎನ್ಐಎ ಬೇಟೆ: ಇಸಿಸ್ ಜೊತೆ ನಂಟು ಹೊಂದಿದ್ದ ವ್ಯಕ್ತಿ ಬಂಧನ
ರಾಷ್ಟ್ರೀಯ ತನಿಖಾ ದಳ, ಕರ್ನಾಟಕ ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಉತ್ತರ ಕನ್ನಡ ಜಿಲ್ಲೆ ಭಟ್ಕಳದಲ್ಲಿ ಐಸಿಸ್ ಉಗ್ರರೊಂದಿಗೆ ನಂಟು ಹೊಂದಿದ್ದ ಎಂಬ ಆರೋಪ ಹೊತ್ತಿರುವ ಜಫ್ರಿ ಜಹ್ವಾರ್ ದಾಮುದಿ ಎಂಬಾತನನ್ನು ಬಂಧನಕ್ಕೊಳಪಡಿಸಿದ್ದಾರೆ.

ಭಟ್ಕಳ: 2015ರಿಂದ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಮೂಲದ ಮಹಿಳೆಗೆ ನ್ಯಾಯಾಂಗ ಬಂಧನ
2015ರಿಂದ ಅಕ್ರಮವಾಗಿ ಕರ್ನಾಟಕದಲ್ಲಿ ನೆಲೆಸಿದ್ದ ಪಾಕಿಸ್ತಾನ ಮೂಲದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

'ಟೌಕ್ಟೇ' ಚಂಡಮಾರುತ: ಭಟ್ಕಳದ ಮೀನುಗಾರ ಸಾವು
'ಟೌಕ್ಟೇ' ಚಂಡಮಾರುತ ಪ್ರಭಾವದಿಂದಾಗಿ ಅರಬ್ಬಿ ಸಮುದ್ರದಲ್ಲಿ ಬೃಹತ್ ಗಾತ್ರದ ಅಲೆಗಳು ಹೊರಹೊಮ್ಮುತ್ತಿದ್ದು, ಮೀನುಗಾರರೊಬ್ಬರು ಮೃತಪಟ್ಟಿದ್ದಾರೆ.

ಭಟ್ಕಳ: ದುರ್ಗಾಪರಮೇಶ್ವರಿ ದೇವಸ್ಥಾನದ 40 ಲಕ್ಷ ರೂ. ಮೌಲ್ಯದ ಆಭರಣ ಕಳವು, ಅರ್ಚಕ ನಾಪತ್ತೆ
ದುರ್ಗಪರಮೇಶ್ವರಿ ದೇವಸ್ಥಾನಕ್ಕೆ ಭಕ್ತರು ದೇಣಿಗೆ ರೂಪದಲ್ಲಿ ನೀಡಿದ ಸುಮಾರು 40 ಲಕ್ಷ ರೂ. ಮೌಲ್ಯದ ಆಭರಣಗಳು ಕಳುವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಭಟ್ಕಳದಲ್ಲಿ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಹೊರ ವಿಭಾಗ ರೋಗಿಗಳ ಮಾಹಿತಿ ಹಂಚಿಕೊಳ್ಳುವಲ್ಲಿ ವಿಳಂಬ: ಸಮನ್ವಯ ಕೊರತೆ
ಭಟ್ಕಳದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗಿರುವುದನ್ನು ಕಂಡರೆ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ಮತ್ತು ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲಾಡಳಿತಗಳ ನಡುವೆ ಸಮನ್ವಯ ಕೊರತೆ ಎದ್ದು ಕಾಣುತ್ತಿದೆ.

