bhatkal

ಕೋವಿಡ್ 19: ಭಟ್ಕಳ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದ ಶಂಕಿತನನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಿದ ಪೊಲೀಸರು
ಕೊರೋನಾ ಸೋಂಕು ಶಂಕಿತ ಎಂದು ಭಟ್ಕಳ ತಾಲೂಕು ಆಸ್ಪತ್ರೆಯಲ್ಲಿ ದಾಖಲಾಗಿ ಭಾನುವಾರ ರಾತ್ರಿ ಪರಾರಿಯಾಗುವ ಮೂಲಕ ಆತಂಕ ಸೃಷ್ಟಿಸಿದ್ದ ಯುವಕನೊಬ್ಬನನ್ನು ಕಾರ್ಯಾಚರಣೆ ನಡೆಸಿ ಪೊಲೀಸರು ಪತ್ತೆಹಚ್ಚಿ ಆಸ್ಪತ್ರೆಗೆ ಮರಳಿ ದಾಖಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಭಟ್ಕಳದ ಒಂದೇ ಕುಟುಂಬದ ಮೂವರಲ್ಲಿ ಕೋವಿಡ್-19 ಸೋಂಕು ದೃಢ
ದುಬೈಯಿಂದ ಆಗಮಿಸಿದ್ದ 65 ವರ್ಷ ಪ್ರಾಯದ ವ್ಯಕ್ತಿಯೊಬ್ಬರ ಕುಟುಂಬದ ಮೂವರು ಸದಸ್ಯರಿಗೆ ಕೋವಿಡ್ 19 ಸೋಂಕು ಇರುವುದು ಶನಿವಾರ ದೃಢಪಟ್ಟಿದೆ.

ದುಬೈನಿಂದ ಬಂದಿದ್ದ ಇಬ್ಬರು ಭಟ್ಕಳ ವ್ಯಕ್ತಿಗಳಲ್ಲಿ ಕೊರೊನಾ ಸೋಂಕು ದೃಢ
ಕಳೆದ ಮಾರ್ಚ್ 21 ರಂದು ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ಇಬ್ಬರು ಭಟ್ಕಳದ ವ್ಯಕ್ತಿಗಳಲ್ಲಿ ಮಾರಕ ಕೊರೊನಾ ವೈರಸ್ ಇರುವುದು ದೃಢಪಟ್ಟಿದೆ.

ಗಣರಾಜ್ಯೋತ್ಸವದ ವೇಳೆ ರಕ್ತಪಾತಕ್ಕೆ ಸಂಚು: ದಾಳಿಯಲ್ಲಿ ಭಟ್ಕಳ ವ್ಯಕ್ತಿ ಭಾಗಿ?
ಜನವರಿ 26ರ ಗಣರಾಜ್ಯೋತ್ಸವದ ದಿನದಂದು ರಕ್ತಪಾತ ನಡೆಸಲು ಉಗ್ರರು ಭಾರೀ ಸಂಚು ನಡೆಸಿದ್ದು, ಈ ಸಂಚಿನಲ್ಲಿ ಭಟ್ಕಳದ ವ್ಯಕ್ತಿ ಕೂಡ ಭಾಗಿಯಾಗಿದ್ದಾನೆಂದು ವರದಿಗಳು ತಿಳಿಸಿವೆ.

ಅಂಗಡಿ ತೆರವು ವಿರೋಧಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಾಪಾರಿ ಸಾವು, ಭಟ್ಕಳ ಉದ್ವಿಗ್ನ
ಅಕ್ರಮವಾಗಿ ಆಕ್ರಮಿಸಿಕೊಂಡಿದ್ದ 34 ಅಂಗಡಿಗಳನ್ನು ತೆರವುಗೊಳಿಸಲು ಮುಂದಾಗಿದ್ದ ಭಟ್ಕಳ ಪುರಸಭೆ ವಿರುದ್ಧದ ಪ್ರತಿಭಟನೆ ವೇಳೆ....

ಭಟ್ಕಳ: ಅಂಗಡಿ ತೆರವಿಗೆ ಮುಂದಾದ ತಾಲೂಕು ಆಡಳಿತ, ಸಾರ್ವಜನಿಕರಿಂದ ತೀವ್ರ ವಿರೋಧ
ಟ್ಕಳ ನಗರದಲ್ಲಿ ಇಂದು ನಡೆಯುತ್ತಿದ್ದ ಪ್ರತಿಭಟನೆ ವೇಳೆ ಪುರಸಭೆ ಕಛೇರಿ ಮೇಲೆ ಪ್ರತಿಭಟನಾ ಕಾರರು ಕಲ್ಲು ತೂರಿದ ಕಾರಣ ನಗರದಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿದೆ.

'ನಮ್ಮ ಸಹೋದರನನ್ನು ನೀವು ಎಷ್ಟು ಬಾರಿ ಕೊಲ್ಲುತ್ತೀರಿ?'
ಭಟ್ಕಳದ ಹೆಸರನ್ನು ಜಾಗತಿಕ ಮಟ್ಟದ ಭಯೋತ್ಪಾದಕ ಪಟ್ಟಿಯಲ್ಲಿ ಸೇರಿಸಿದ ಉಗ್ರರಲ್ಲಿ ಒಬ್ಬನಾದ ಯೂಸೂಫ್ ಆಲ್ ಹಿಂದಿ ಅಲಿಯಾಸ್ ಮೊಹಮದ್ ಶಫೀ ...

ಭಟ್ಕಳ: ಬೋಟ್ ಮುಳುಗಿ ಸಮುದ್ರ ಪಾಲಾಗುತ್ತಿದ್ದ 30 ಮೀನುಗಾರರ ರಕ್ಷಣೆ
ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಬೋಟ್ ನಲ್ಲಿ ನೀರು ತುಂಬಿದ್ದರ ಸಮುದ್ರ ಪಾಲಾಗುತ್ತಿದ್ದ 30 ಮೀನುಗಾರರನ್ನು ರಕ್ಷಿಸಲಾಗಿದೆ.

ಭಟ್ಕಳದಲ್ಲಿ ಭೀಕರ ರಸ್ತೆ ಅಪಘಾತ: ಮದುಮಗಳು ಸೇರಿ 6 ಸಾವು, ಹಲವರಿಗೆ ಗಾಯ
ಮದುವೆ ದಿಬ್ಬಣದ ಟೆಂಪೋವೊಂದಕ್ಕೆ ಖಾಸಗಿ ಬಸ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಮದುಮಗಳು ಸೇರಿದಂತೆ ಒಟ್ಟು 6 ಮಂದಿ ದುರ್ಮರಣವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಅನಂತವಾಡಿ ಎಂಬಲ್ಲಿ ಗುರುವಾರ ನಸುಕಿನ...

