Bhatkala

ಹಿಂದೂ ಫೈರ್ ಬ್ರ್ಯಾಂಡ್ ಅನಂತ್ ಕುಮಾರ್ ಹೆಗಡೆ ಮತ್ತೆ ಸಕ್ರಿಯ ರಾಜಕೀಯಕ್ಕೆ? ಮಾರ್ಚ್ 8ಕ್ಕೆ ಭಟ್ಕಳದಲ್ಲಿ 'ಹಿಂದೂ ಸಂಗಮ'
ಮುಂದಿನ ತಿಂಗಳು ಮಾರ್ಚ್ 8ರಂದು ಭಟ್ಕಳದಲ್ಲಿ ನಡೆಯಲಿರುವ ‘ಹಿಂದೂ ಸಂಗಮ’ ಕಾರ್ಯಕ್ರಮದಲ್ಲಿ ಅನಂತ್ ಕುಮಾರ್ ಹೆಗಡೆ ದಿಕ್ಸೂಚಿ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ.

ಕಿರಾಣಿ ಅಂಗಡಿಗೆ ಬಂದು ಖರೀದಿಸಿದ ರಾಕಿಂಗ್ ಸ್ಟಾರ್ ಯಶ್ ದಂಪತಿ: ಖುಷಿಪಟ್ಟ ಅಭಿಮಾನಿಗಳು!

ವರುಣನ ಮರಣ ಮೃದಂಗ- 2 ತಿಂಗಳಲ್ಲಿ 59 ಮಂದಿ ಸಾವು: ಮಂಡ್ಯದಲ್ಲಿ ರಾಷ್ಟ್ರೀಯ ಹೆದ್ದಾರಿ ಜಲಾವೃತ, ಭಟ್ಕಳದ ಹಲವು ಗ್ರಾಮಗಳಿಗೆ ಜಲ ದಿಗ್ಬಂಧನ!
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಳೆದ ಎರಡು ತಿಂಗಳಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಒಟ್ಟು 59 ಜನರು ಸಾವನ್ನಪ್ಪಿದ್ದಾರೆ.

ಭಟ್ಕಳದಲ್ಲಿ ಮತ್ತೆ 7 ಹೊಸ ಕೊರೋನಾ ಪಾಸಿಟಿವ್: ಆತಂಕದಲ್ಲಿ ನಿವಾಸಿಗಳು
ಭಟ್ಕಳದಲ್ಲಿ ಮತ್ತೆ 7 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ 31 ಪ್ರಕರಣಗಳು ಪತ್ತೆಯಾದಂತಾಗಿದೆ. ಈ ಪೈಕಿ 11 ಜನ ಈಗಾಗಲೇ ಚಿಕಿತ್ಸೆ ಪಡೆದು ಗುಣಮುಖರಾಗಿದ್ದು 20 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಿಜೆಪಿ ತೊರೆದು ಕಾಂಗ್ರೆಸ್ಗೆ ಮರಳಿದ ಭಟ್ಕಳ ಮಾಜಿ ಶಾಸಕ ಜೆ.ಡಿ.ನಾಯಕ್
ಭಟ್ಕಳ ಕ್ಷೇತ್ರದ ಮಾಜಿ ಶಾಸಕ ಜೆ.ಡಿ.ನಾಯಕ್ ಬಿಜೆಪಿ ತೊರೆದು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

