ದೇಶತೆಲಂಗಾಣ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ, ಉಪ ಮುಖ್ಯಮಂತ್ರಿಯಾಗಿ ಭಟ್ಟಿ ವಿಕ್ರಮಾರ್ಕ ಪ್ರಮಾಣ ವಚನ ಸ್ವೀಕಾರ
ತೆಲಂಗಾಣ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಮತ್ತು ಉಪ ಮುಖ್ಯಮಂತ್ರಿಯಾಗಿ ಭಟ್ಟಿ ವಿಕ್ರಮಾರ್ಕ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹೈದರಾಬಾದ್ನ ಲಾಲ್ ಬಹದ್ದೂರ್ ಶಾಸ್ತ್ರಿ ಸ್ಟೇಡಿಯಂನಲ್ಲಿ ತೆಲಂಗಾಣ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಅವರು ನೂತನ ಮುಖ್ಯಮಂತ್ರಿಗಳಿಗೆ ಪ್ರಮಾಣ ವಚನ ಬೋಧಿಸಿದರು.