Bhavish Aggarwal

'ಸಂಬಳ ನೀಡದೇ ಕಿರುಕುಳ': ಡೆತ್ ನೋಟ್ ಬರೆದು ಬೆಂಗಳೂರಿನಲ್ಲಿ ಓಲಾ ಎಂಜಿನಿಯರ್ ಆತ್ಮಹತ್ಯೆ!
ಓಲಾ ಸಂಸ್ಥೆಯ ಹೋಮೋಲೋಗೇಷನ್ ವಿಭಾಗದ ಅರವಿಂದ್ ಕೆ(38) ಅವರು ಬೆಂಗಳೂರಿನ ಚಿಕ್ಕಲಸಂದ್ರದಲ್ಲಿರುವ ಮಂಜುನಾಥನಗರದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಸೆ.28 ರಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ChatGPTಗೆ ಭಾರತದ 'ಕೃತ್ರಿಮ್ AI' ಸಡ್ಡು: 22 ಭಾಷೆಗಳ ಸಾಮರ್ಥ್ಯ, 10 ಭಾಷೆಗಳಲ್ಲಿ ಪ್ರತಿಕ್ರಿಯೆ
ಚಾಟ್‌ಜಿಪಿಟಿಗೆ ಭಾರತದ ಪರ್ಯಾಯ ಉತ್ತರ ಎಂದೇ ಹೇಳಲಾಗುತ್ತಿವ ಬಹು-ಭಾಷಾ ಕೃತಕ ಬುದ್ದಿಮತ್ತೆ 'ಕೃತ್ರಿಮ್ ಎಐ' ಅನ್ನು ರೈಡಿಂಗ್ ಸೇವಾ ಸಂಸ್ಥೆ ಓಲಾ ಅನಾವರಣಗೊಳಿಸಿದೆ.
ChatGPTಗೆ ಭಾರತದ 'ಕೃತ್ರಿಮ್ AI' ಸಡ್ಡು: 22 ಭಾಷೆಗಳ ಸಾಮರ್ಥ್ಯ, 10 ಭಾಷೆಗಳಲ್ಲಿ ಪ್ರತಿಕ್ರಿಯೆ
ಜಗತ್ತಿನಾದ್ಯಂತ ಭಾರಿ ಸದ್ದು ಮಾಡುತ್ತಿರುವ ChatGPT AIಗೆ ಇದೀಗ ಭಾರತ ಸಡ್ಡು ಹೊಡೆದಿದೆ. ಬಹು-ಭಾಷಾ ಕೃತಕ ಬುದ್ದಿಮತ್ತೆ 'ಕೃತ್ರಿಮ್ ಎಐ' (Krutrim AI) ಅನಾವರಣಗೊಂಡಿದೆ.

ಓಲಾ-ಉಬರ್ ಜೊತೆಗೂಡುವುದಿಲ್ಲ: ವಿಲೀನ ಕುರಿತ ಊಹಾಪೋಹಕ್ಕೆ ಓಲಾ ಸಿಇಒ ತೆರೆ
ಖ್ಯಾತ ಟ್ಯಾಕ್ಸಿ ಸೇವಾ ಪೂರೈಕೆದಾರ ಸಂಸ್ಥೆಗಳಾದ ಓಲಾ ಮತ್ತು ಉಬರ್ ಸಂಸ್ಥೆಗಳು ವಿಲೀನಗೊಳ್ಳುತ್ತವೆ ಎಂಬ ಊಹಾಪೋಹಗಳಿಗೆ ಓಲಾ ಸಿಇಒ ಭವೀಷ್ ಅಗರ್ವಾಲ್ ಅವರು ತೆರೆ ಎಳೆದಿದ್ದು, ಅಂತಹ ಯಾವುದೇ ಪ್ರಸ್ತಾಪ ತಮ್ಮ ಮುಂದಿಲ್ಲ ಎಂದು ಹೇಳಿದ್ದಾರೆ.

ಒಂದೇ ದಿನ 600 ಕೋಟಿ ರೂ. ಮೌಲ್ಯದ ಎಲೆಕ್ಟ್ರಿಕ್ ಸ್ಕೂಟರ್ ಮಾರಿದ ಓಲಾ: ಸಿಇಒ ಭವೀಶ್ ಘೋಷಣೆ
ಓಲಾ ಸ್ಕೂಟರ್ ಬುಕ್ ಮಾಡಲು ಇಂದು ಗುರುವಾರ ಮಧ್ಯರಾತ್ರಿಯೇ ಗಡುವು ನಿಗದಿಪಡಿಸಲಾಗಿದೆ. ಅಷ್ಟರೊಳಗೆ ಗ್ರಾಹಕರು ಓಲಾ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬುಕ್ ಮಾಡಬಹುದು.

ಓಲಾ ಎಲೆಕ್ಟ್ರಿಕ್ ಸ್ಕೂಟರ್ ಘಟಕಕ್ಕೆ ವಿಶ್ವದಲ್ಲೇ ಅತ್ಯಧಿಕ ಮಹಿಳಾ ಉದ್ಯೋಗಿಗಳಿರುವ ಕಾರ್ಖಾನೆ ಗೌರವ: ಸಿಇಒ ಗುರಿ
ಭಾರತ ಜಗತ್ತಿನಲ್ಲೇ ಮುಂಚೂಣಿ ಉತ್ಪಾದನಾ ರಾಷ್ಟ್ರವಾಗಬೇಕಾದರೆ ಮಹಿಳೆಯರಿಗೆ ತರಬೇತಿ ನೀಡಿ ಅವರನ್ನು ಎಲ್ಲಾ ಬಗೆಯ ತಾಂತ್ರಿಕ ಕೆಲಸಗಳಿಗೂ ತಯಾರು ಮಾಡಬೇಕಾದ ಅಗತ್ಯವಿದೆ ಎಂದು ಓಲಾ ಸಂಸ್ಥಾಪಕ ಭವೀಶ್ ಒತ್ತಿ ಹೇಳಿದ್ದಾರೆ.

