Bhavnagar

ಜನನಿಬಿಡ ಬಸ್ ನಿಲ್ದಾಣದಲ್ಲಿ ಭೀಕರ ಕೊಲೆ: ಲಿವ್-ಇನ್ ಸಂಗಾತಿಯನ್ನು ಹೊಡೆದು ಕೊಂದ ವ್ಯಕ್ತಿ!
ಸುತ್ತಮುತ್ತಲಿನ ಜನರು ಮಧ್ಯಪ್ರವೇಶ ಮಾಡದೆ ನೋಡುತ್ತಿದ್ದಾಗ ಆರೋಪಿ ಮಹಿಳೆಯನ್ನು ಕ್ರೂರವಾಗಿ ಥಳಿಸುತ್ತಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಸೆರೆಯಾಗಿದೆ.

ಗುಜರಾತ್: ಫ್ಯಾಕ್ಟರಿಯಲ್ಲಿ ಸ್ಫೋಟ, ಕುದಿಯುತ್ತಿದ್ದ ಕಬ್ಬಿಣದ ರಸ ಬಿದ್ದು ಇಬ್ಬರು ಕಾರ್ಮಿಕರ ಸಾವು, ಹಲವರಿಗೆ ಗಾಯ
ಗುಜರಾತ್‌ನ ಭಾವನಗರದ ಸಿಹೋರ್‌ನಲ್ಲಿ ಬುಧವಾರ ರಾತ್ರಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕಬ್ಬಿಣದ ರಸ ಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ರಸ್ತೆ ದಾಟಿದ 3000ಕ್ಕೂ ಹೆಚ್ಚು ಕೃಷ್ಣಮೃಗಗಳು, 'ಎಕ್ಸಲೆಂಟ್' ಎಂದ ಪ್ರಧಾನಿ ಮೋದಿ
ಗುಜರಾತಿನ ಕೃಷ್ಣಮೃಗ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಹಿಂಡು ಹಿಂಡಾಗಿ ಕೃಷ್ಣಮೃಗಗಳನ್ನು ರಸ್ತೆ ದಾಟುತ್ತಿರುವ ವಿಡಿಯೊ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ.

ಗುಜರಾತ್: ಕಾಲುವೆಗೆ ಉರುಳಿಬಿದ್ದ ಮದುವೆ ದಿಬ್ಬಣದ ಟ್ರಕ್: 26 ಸಾವು
ಮದುವೆ ದಿಬ್ಬಣದ ಟ್ರಕ್ಕೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಸುಮಾರು 26 ಮಂದಿ ಸಾವನ್ನಪ್ಪಿರುವ ಘಟನೆ ಗುಜರಾತ್‌ನ ಭಾವನಗರ-ರಾಜಕೋಟ್ ...

ಗುಜರಾತ್‌ನಲ್ಲಿ ಹಿಂದು ವಸತಿ ಪ್ರದೇಶ ತೊರೆಯುವಂತೆ ಮುಸ್ಲಿಮರ ಮೇಲೆ ಒತ್ತಡ
ಪ್ರಧಾನಿ ನರೇಂದ್ರ ಮೋದಿಯವರ ತವರು ರಾಜ್ಯ ಗುಜರಾತ್‌ನಲ್ಲಿ ಬಹುಸಂಖ್ಯಾತ ಹಿಂದೂಗಳು ವಾಸಿಸುವ ಪ್ರದೇಶಗಳನ್ನು ತೊರೆಯುವಂತೆ ವಿಶ್ವ ಹಿಂದೂ ಪರಿಷತ್ ಹಾಗೂ...

