ರಾಜ್ಯಕಲಬುರಗಿಯಲ್ಲಿ ಬೆಳೆಯುವ ತೊಗರಿ ಬೇಳೆಗೆ 'ಭೀಮಾ ಪಲ್ಸಸ್' ಎಂದು ಬ್ರಾಂಡ್
ರೈತರಿಗೆ ಉತ್ತಮ ಬೆಲೆ ಸಿಗುವಂತೆ ಮಾಡಲು ಕಲಬುರಗಿಯಲ್ಲಿ ಬೆಳೆಯುವ ತೊಗರಿ ಬೇಳೆಯನ್ನು ‘ಭೀಮಾ ಪಲ್ಸಸ್’ (ಭೀಮಾ ದ್ವಿದಳ ಧಾನ್ಯ) ಬ್ರಾಂಡ್ ಅಡಿಯಲ್ಲಿ ಭೌಗೋಳಿಕ ಸೂಚ್ಯಂಕ (ಜಿಐ) ಟ್ಯಾಗ್ನೊಂದಿಗೆ ಸರ್ಕಾರ ಬಿಡುಗಡೆ ಮಾಡಲಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಬುಧವಾರ ಹೇಳಿದ್ದಾರೆ.