ಪುಷ್ಕರ್ ಮಲ್ಲಿಕಾರ್ಜುನಯ್ಯ, ರಕ್ಷಿತ್ ಶೆಟ್ಟಿ, ಹೇಮಂತ್ ಎಂ ರಾವ್ ನಿರ್ಮಾಣದ 'ಭೀಮಸೇನ ನಳಮಹರಾಜ' ಚಿತ್ರವನ್ನು ಕಾರ್ತಿಕ್ ಸರಗೂರ್ ನಿರ್ದೇಶಿಸಿದ್ದಾರೆ. ಅರವಿಂದ್ ಅಯ್ಯರ್, ಆರೋಹಿ ನಾರಾಯಣ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.