BHEL

ಸಾರ್ವಜನಿಕ ಹಿತಕ್ಕಿಂತ ದೇಶದ ಭದ್ರತೆ ಮುಖ್ಯ: ಚೀನಾ ಸಂಸ್ಥೆಯೊಂದಿಗೆ ಸಂಪರ್ಕ ಹೊಂದಿದ್ದ ಕಂಪನಿ ಟೆಂಡರ್ ರದ್ದುಗೊಳಿಸಿದ ಹೈಕೋರ್ಟ್
ರಾಜ್ಯ

ಸಾರ್ವಜನಿಕ ಹಿತಕ್ಕಿಂತ ದೇಶದ ಭದ್ರತೆ ಮುಖ್ಯ: ಚೀನಾ ಸಂಸ್ಥೆಯೊಂದಿಗೆ ಸಂಪರ್ಕ ಹೊಂದಿದ್ದ ಕಂಪನಿ ಟೆಂಡರ್ ರದ್ದುಗೊಳಿಸಿದ ಹೈಕೋರ್ಟ್

ಸಾರ್ವಜನಿಕ ಹಿತಾಸಕ್ತಿಗಿಂತ ರಾಷ್ಟ್ರೀಯ ಭದ್ರತೆಯೇ ಮುಖ್ಯ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (ಬಿಎಚ್‌ಇಎಲ್) ಚೀನಾದ ಸಂಸ್ಥೆಯೊಂದಿಗೆ ಸಂಪರ್ಕ ಹೊಂದಿರುವ ಖಾಸಗಿ ಕಂಪನಿಗೆ ನೀಡಿದ್ದ ಟೆಂಡರ್ ಅನ್ನು ನ್ಯಾಯಾಲಯ ರದ್ದುಗೊಳಿಸಿದ್ದು, ಟೆಂಡರ್ ನೀಡಿರುವುದನ್ನು ಅಮಾನ್ಯ ಎಂದು ಘೋಷಿಸಿದೆ.

ಬಿಎಚ್‍ಇಎಲ್ ಗೆ ನೇಪಾಳದ 40 ಮೆಗಾವ್ಯಾಟ್ ಜಲವಿದ್ಯುತ್ ಯೋಜನೆ ಗುತ್ತಿಗೆ
ವಾಣಿಜ್ಯ

ಬಿಎಚ್‍ಇಎಲ್ ಗೆ ನೇಪಾಳದ 40 ಮೆಗಾವ್ಯಾಟ್ ಜಲವಿದ್ಯುತ್ ಯೋಜನೆ ಗುತ್ತಿಗೆ

ನೇಪಾಳದಲ್ಲಿ 40 ಮೆಗಾವ್ಯಾಟ್ ಸಾಮರ್ಥ್ಯದ ರಾಹುಘಾಟ್ ಜಲವಿದ್ಯುತ್ ಯೋಜನೆಯ ಎಲೆಕ್ಟ್ರೋಮೆಕ್ಯಾನಿಕಲ್ (ಇಎಂ) ಕೆಲಸಗಳ ಗುತ್ತಿಗೆಯನ್ನು ಸಾರ್ವಜನಿಕ ವಲಯದ, ಬೆಂಗಳೂರು ಮೂಲದ ಭಾರತ್ ಹೆವಿ ಎಲೆಕ್ಟ್ರಿಕಲ್ಸ್(ಬಿಎಚ್‍ಇಎಲ್) ಪಡೆದಿದೆ. 

ಸಹೋದ್ಯೋಗಿಗಳ ಕಿರುಕುಳ: ಬಿಎಚ್‍ಇಎಲ್ ಮಹಿಳಾ ಉದ್ಯೋಗಿ ನೇಣಿಗೆ ಶರಣು
ದೇಶ

ಸಹೋದ್ಯೋಗಿಗಳ ಕಿರುಕುಳ: ಬಿಎಚ್‍ಇಎಲ್ ಮಹಿಳಾ ಉದ್ಯೋಗಿ ನೇಣಿಗೆ ಶರಣು

 ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (ಬಿಎಚ್ ಇಎಲ್) ಮಹಿಳಾ ಅಧಿಕಾರಿಯೊಬ್ಬರು ಸಹೋದ್ಯೋಗಿಗಳ ಕಿರುಕುಳಕ್ಕೆ ಬೇಸತ್ತು  ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ಟರ್ಕಿಯಲ್ಲಿ ೧೬.೯೬ ಮಿಲಿಯನ್ ಯೂರೋ ಗುತ್ತಿಗೆ ಬಾಚಿದ ಬಿ ಎಚ್ ಇ ಎಲ್
ವಾಣಿಜ್ಯ

ಟರ್ಕಿಯಲ್ಲಿ ೧೬.೯೬ ಮಿಲಿಯನ್ ಯೂರೋ ಗುತ್ತಿಗೆ ಬಾಚಿದ ಬಿ ಎಚ್ ಇ ಎಲ್