Bhim Army

ಚಿತ್ತಾಪುರದಲ್ಲಿ ರ್‍ಯಾಲಿ: ಪೊಲೀಸರ ಅನುಮತಿ ಕೋರಿ RSS ವಿರುದ್ಧ ತೊಡೆ ತಟ್ಟಿದ Bhim Army
ರಾಜ್ಯ

ಚಿತ್ತಾಪುರದಲ್ಲಿ ರ್‍ಯಾಲಿ: ಪೊಲೀಸರ ಅನುಮತಿ ಕೋರಿ RSS ವಿರುದ್ಧ ತೊಡೆ ತಟ್ಟಿದ Bhim Army

ಆರ್‌ಎಸ್‌ಎಸ್ ದಲಿತ ಸಚಿವರನ್ನು ಬೆದರಿಸಲು ಪ್ರಯತ್ನಿಸುತ್ತಿರುವುದರಿಂದ ನಾವು ಅನುಮತಿ ಕೋರಿದ್ದೇವೆ. ಸಾಮಾಜಿಕ ಸಮಾನತೆಯನ್ನು ಬೆಂಬಲಿಸುವ ಬದಲು, ಆರ್‌ಎಸ್‌ಎಸ್ ಭಯ ಮತ್ತು ವಿಭಜನೆಯನ್ನು ಸೃಷ್ಟಿಸುತ್ತಿದೆ.

ಉತ್ತರ ಪ್ರದೇಶ: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಮೇಲೆ ಗುಂಡಿನ ದಾಳಿ!
ದೇಶ

ಉತ್ತರ ಪ್ರದೇಶ: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಮೇಲೆ ಗುಂಡಿನ ದಾಳಿ!

ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಭೀಮ್ ಆರ್ಮಿ ಸಂಸ್ಥಾಪಕ ಚಂದ್ರಶೇಖರ್ ಆಜಾದ್ ಮೇಲೆ ಗುಂಡಿನ ದಾಳಿ ನಡೆದಿದೆ. 

ಹತ್ರಾಸ್: ಅತ್ಯಾಚಾರ ಸಂತ್ರಸ್ತೆಯ ಕುಟುಂಬಕ್ಕೆ ವೈ ಶ್ರೇಣಿ ಭದ್ರತೆಗೆ ಭೀಮ್ ಆರ್ಮಿ ಮುಖ್ಯಸ್ಥ ಒತ್ತಾಯ
ದೇಶ

ಹತ್ರಾಸ್: ಅತ್ಯಾಚಾರ ಸಂತ್ರಸ್ತೆಯ ಕುಟುಂಬಕ್ಕೆ ವೈ ಶ್ರೇಣಿ ಭದ್ರತೆಗೆ ಭೀಮ್ ಆರ್ಮಿ ಮುಖ್ಯಸ್ಥ ಒತ್ತಾಯ

ಸಾಮೂಹಿಕ ಅತ್ಯಾಚಾರದಿಂದ ಮೃತಪಟ್ಟಿದ್ದಾಳೆ ಎನ್ನಲಾದ 19 ವರ್ಷದ ಸಂತ್ರಸ್ಥೆಯ ಕುಟುಂಬ ಸದಸ್ಯರಿಗೆ ವೈ ಶ್ರೇಣಿ ಭದ್ರತೆ ನೀಡಬೇಕು, ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕೆಂದು ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್ ಒತ್ತಾಯಿಸಿದ್ದಾರೆ.

ಹತ್ರಾಸ್‌ನಲ್ಲಿ ಪೊಲೀಸರೊಂದಿಗೆ ಎಸ್‌ಪಿ, ಆರ್‌ಎಲ್‌ಡಿ, ಭೀಮ್ ಸೇನೆ ಕಾರ್ಯಕರ್ತರ ಘರ್ಷಣೆ
ದೇಶ

ಹತ್ರಾಸ್‌ನಲ್ಲಿ ಪೊಲೀಸರೊಂದಿಗೆ ಎಸ್‌ಪಿ, ಆರ್‌ಎಲ್‌ಡಿ, ಭೀಮ್ ಸೇನೆ ಕಾರ್ಯಕರ್ತರ ಘರ್ಷಣೆ

ಸಾಮೂಹಿಕ ಅತ್ಯಾಚಾರದಿಂದ ಮೃತಪಟ್ಟಿದ್ದಾಳೆ ಎನ್ನಲಾದ 19 ವರ್ಷದ ದಲಿತ ಹುಡುಗಿಯ ಸ್ವಂತ ಊರಾದ ಹತ್ರಾಸ್ ನ ಬಲ್ಗರಿ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪೊಲೀಸರೊಂದಿಗೆ ಘರ್ಷಣೆಗೆ ಇಳಿದ ಸಮಾಜವಾದಿ ಪಕ್ಷ, ರಾಷ್ಟ್ರೀಯ ಲೋಕ ದಳ ಮತ್ತು ಭೀಮ್ ಸೇನೆಯ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. 

ಮೀಸಲಾತಿ ತೀರ್ಪು ವಿರೋಧಿಸಿ ಇದೇ 23ಕ್ಕೆ ಭಾರತ್ ಬಂದ್ - ಆಜಾದ್ 
ದೇಶ

ಮೀಸಲಾತಿ ತೀರ್ಪು ವಿರೋಧಿಸಿ ಇದೇ 23ಕ್ಕೆ ಭಾರತ್ ಬಂದ್ - ಆಜಾದ್ 

ಮೀಸಲಾತಿ ಮೂಲಭೂತ ಹಕ್ಕಲ್ಲ ಎಂದು ಸುಪ್ರೀಂ ಕೋರ್ಟ್ ನೀಡಿರುವ ಇತ್ತಿಚಿನ ತೀರ್ಪಿನ ಬಗ್ಗೆ ಅಸಮಾಧಾನಗೊಂಡ  ದಲಿತ ಸಂಘಟನೆಗಳು  ಇದೆ  23 ರಂದು  ಭಾರತ್ ಬಂದ್ ಗೆ  ಕರೆ ನೀಡಿವೆ

ಹೈದರಾಬಾದ್: ಸಿಎಎ ವಿರುದ್ಧ ಪ್ರತಿಭಟನೆಗೆ ತೆರಳುತ್ತಿದ್ದ ಭೀಮ್ ಆರ್ಮಿ ಮುಖ್ಯಸ್ಥ ಪೋಲೀಸರ ವಶಕ್ಕೆ
ದೇಶ

ಹೈದರಾಬಾದ್: ಸಿಎಎ ವಿರುದ್ಧ ಪ್ರತಿಭಟನೆಗೆ ತೆರಳುತ್ತಿದ್ದ ಭೀಮ್ ಆರ್ಮಿ ಮುಖ್ಯಸ್ಥ ಪೋಲೀಸರ ವಶಕ್ಕೆ

ಪೌರತ್ವ  ಕಾಯ್ದೆ   ಭೀಮ್ ಆರ್ಮಿ ಚಂದ್ರಶೇಖರ್ ಆಜಾದ್ಹೈದರಾಬಾದ್: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಸಿ) ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಭೀಮ್ ಆರ್ಮಿಯ  ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರನ್ನು ಹೈದರಾಬಾದ್ ನಗರ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಸಿಎಎ ಪ್ರತಿಭಟನೆ: ಭೀಮ್ ಆರ್ಮಿಯಿಂದ ಪ್ರಧಾನಿ ಮೋದಿ ಮನೆಗೆ ಮುತ್ತಿಗೆ ಯತ್ನ
ದೇಶ

ಸಿಎಎ ಪ್ರತಿಭಟನೆ: ಭೀಮ್ ಆರ್ಮಿಯಿಂದ ಪ್ರಧಾನಿ ಮೋದಿ ಮನೆಗೆ ಮುತ್ತಿಗೆ ಯತ್ನ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ತೀವ್ರ ಚಳಿಯ ನಡುವೆಯೂ ಶುಕ್ರವಾರ ಜಮಾ ಮಸೀದಿ ಬಳಿ ಸಾವಿರಾರು ಜನ ಸೇರಿ ಪ್ರತಿಭಟನೆ ನಡೆಸಿದರು.

ಹಳೆ ದೆಹಲಿಯಲ್ಲಿ ಹಿಂಸಾಚಾರ: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಬಂಧನ
ದೇಶ

ಹಳೆ ದೆಹಲಿಯಲ್ಲಿ ಹಿಂಸಾಚಾರ: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಬಂಧನ

ಹಳೆ ದೆಹಲಿಯ ದರಿಯಾಗಂಜ್ ನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರನ್ನು ಬಂಧಿಸಲಾಗಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.

ದೇಗುಲ ನೆಲಸಮ: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಬಂಧನ
ದೇಶ

ದೇಗುಲ ನೆಲಸಮ: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಬಂಧನ

ಸಂತ ರವಿದಾಸ್ ದೇಗುಲ ನೆಲಸಮ ವಿರೋಧಿಸಿ ಭೀಮ್ ಆರ್ಮಿ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಸಂಘಟನೆಯ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ನನ್ನು ಪೊಲೀಸರು ಬಂಧಿಸಿದ್ದಾರೆ.