ದೇಶಎಲ್ಗರ್ ಪರಿಷತ್ ಪ್ರಕರಣ: ದೆಹಲಿ ವಿವಿ ಪ್ರಾಧ್ಯಾಪಕ ಹನಿ ಬಾಬುಗೆ ಆಗಸ್ಟ್ 4ರವರೆಗೆ ಎನ್ಐಎ ಕಸ್ಟಡಿ
ಭೀಮಾ ಕೋರೆಗಾಂವ್ ಎಲ್ಗರ್ ಪರಿಷತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ದೆಹಲಿ ವಿಶ್ವವಿದ್ಯಾಲಯದ (ಡಿಯು) ಸಹಾಯಕ ಪ್ರಾಧ್ಯಾಪಕ ಹನಿ ಬಾಬು ಅವರನ್ನು ಆಗಸ್ಟ್ 4 ರವರೆಗೆ ಎನ್ಐಎ ಕಸ್ಟಡಿಗೆ ಒಪ್ಪಿಸಲಾಗಿದೆ.