Bhima Naik

KMF ಹಾಲಿನ ದರ ಮತ್ತೆ ಏರಿಕೆ ಸಾಧ್ಯತೆ: ಸಂಪುಟ ಸಭೆ ಬಳಿಕ ಅಧಿಕೃತ ಘೋಷಣೆ, ಭೀಮಾ ನಾಯ್ಕ್ ಸ್ಪಷ್ಟನೆ
ಕರ್ನಾಟಕ ಹಾಲು ಮಹಾ ಮಂಡಳ ಪ್ರತಿ ಲೀಟರ್ ಹಾಲಿಗೆ 5 ರೂ. ಏರಿಕೆ ಮಾಡಬೇಕು ಎಂದು ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದೆ ಎನ್ನಲಾಗಿದೆ.

ಕೆಎಂಎಫ್ ನೂತನ ಅಧ್ಯಕ್ಷರಾಗಿ ಭೀಮಾ ನಾಯಕ್ ಅವಿರೋಧ ಆಯ್ಕೆ; ನಂದಿನಿ ಹಾಲಿನ ದರ 5 ರೂ. ಏರಿಕೆಗೆ ಮನವಿ!
ಕಾಂಗ್ರೆಸ್ ಮಾಜಿ ಶಾಸಕ ಭೀಮಾ ನಾಯಕ್ ಅವರು ಕರ್ನಾಟಕ ಹಾಲು ಮಾರಾಟ ಮಹಾಮಂಡಳ(ಕೆಎಂಎಫ್)ದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ ನಂದಿನಿ ಹಾಲಿನ ದರ ಹೆಚ್ಚಳದ ಸುಳಿವು ನೀಡಿದ್ದಾರೆ.

