ದೇಶಮಧ್ಯಪ್ರದೇಶ: ತಾಂತ್ರಿಕದೋಷದಿಂದ ವಾಯುಸೇನೆ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ: ಸಿಬ್ಬಂದಿ ಸುರಕ್ಷಿತ
ತಾಂತ್ರಿಕದೋಷದಿಂದ ವಾಯುಸೇನೆ ಹೆಲಿಕಾಪ್ಟರ್ ವೊಂದು ಮಧ್ಯ ಪ್ರದೇಶದ ಹಳ್ಳಿಯೊಂದರಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, ಹೆಲಿಕಾಪ್ಟರ್ ನಲ್ಲಿದ್ದ ಎಲ್ಲಾ 6 ಮಂದಿ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.