ದೇಶಏರ್ಪೋರ್ಟ್ to ಸೆಮಿಕಂಡಕ್ಟರ್, ಆಂಧ್ರಕ್ಕೆ ಬಂಪರ್ ಗಿಫ್ಟ್: ವಿಮಾನ ನಿಲ್ದಾಣ ಉದ್ಘಾಟನೆ ಸೇರಿ 17,900 ಕೋಟಿ ರೂ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
ಆಂಧ್ರಪ್ರದೇಶದ ವಾಯು ಸಂಪರ್ಕ ಮತ್ತಷ್ಟು ಬಲಗೊಳ್ಳಲಿದ್ದು, ಪ್ರವಾಸೋದ್ಯಮ, ವ್ಯಾಪಾರ, ಹೂಡಿಕೆ ಹಾಗೂ ಉದ್ಯೋಗ ಸೃಷ್ಟಿಗೆ ಉತ್ತೇಜನ ದೊರೆಯುವ ನಿರೀಕ್ಷೆಯಿದೆ. ಇದೇ ವೇಳೆ ಪ್ರಧಾನಿ ಮೋದಿ ಅವರು ವಿಮಾನ ನಿಲ್ದಾಣದ ಪ್ರಯಾಣಿಕರ ಟರ್ಮಿನಲ್ನ್ನು ಪರಿಶೀಲಿಸಿದರು.