ಕ್ರಿಕೆಟ್CCL 2026: ಭೋಜ್ಪುರಿ ದಬಾಂಗ್ಸ್ ವಿರುದ್ಧ ಕರ್ನಾಟಕ ಬುಲ್ಡೋಜರ್ಸ್ ಗೆ 18 ರನ್ ರೋಚಕ ಜಯ; ಸೆಮಿಫೈನಲ್ಗೆ ಎಂಟ್ರಿ!
ಸಿಸಿಎಲ್ 12ನೇ ಟೂರ್ನಿ ಕುತೂಹಲ ಮೂಡಿಸಿದೆ. ಕಿಚ್ಚ ಸುದೀಪ್ ನೇತೃತ್ವದಲ್ಲಿ ಕರ್ನಾಟಕ ಬುಲ್ಡೋಜರ್ಸ್ ಆರ್ಭಟ ಜೋರಾಗಿದ್ದು ಲೀಗ್ ಹಂತದ 3 ಪಂದ್ಯಗಳನ್ನು ಗೆದ್ದು ಸೆಮಿಫೈನಲ್ ಗೆ ಎಂಟ್ರಿ ಕೊಟ್ಟಿದೆ.