ಚಿತ್ರ ನಿರ್ಮಾಪಕರೊಬ್ಬರು ತನ್ನ ಮನೆಯ ಹೊರಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಉಡುಪಿ ಜಿಲ್ಲೆ ಕುಂದಾಪುರದಲ್ಲಿ ನಡೆದಿದೆ. ಮೃತನನ್ನು ಕುಂದಾಪುರದ ಬೀಜಾಡಿ ನಿವಾಸಿ ನಾಗೇಶ್ ಕುಮಾರ್ (64) ಎಂದು ಗುರುತಿಸಲಾಗಿದೆ.