ದೇಶಭೋಪಾಲ್- ದೆಹಲಿ ವಂದೇ ಭಾರತ್ ರೈಲಿನ ಬ್ಯಾಟರಿ ಬಾಕ್ಸ್ನಲ್ಲಿ ಬೆಂಕಿ; ಪ್ರಯಾಣಿಕರು ಸುರಕ್ಷಿತ
ಮಧ್ಯಪ್ರದೇಶದ ರಾಜಧಾನಿ ಭೋಪಾಲ್ನಿಂದ ನವದೆಹಲಿಗೆ ತೆರಳುತ್ತಿದ್ದ ವಂದೇ ಭಾರತ್ ರೈಲಿನ ಒಂದು ಬೋಗಿಯ ಬ್ಯಾಟರಿ ಬಾಕ್ಸ್ನಲ್ಲಿ ಸೋಮವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.