Bhopal

ಮಾರ್ಗಸೂಚಿ ಬದಲಾಯಿಸಿದ ರೈಲ್ವೆ ಇಲಾಖೆ: ಮೂರು ಕಡೆ ನಿಲ್ಲಲಿದೆ ಶ್ರಮಿಕ್ ರೈಲು
ಬೇರೆ ಬೇರೆ ಸ್ಥಳಗಳಲ್ಲಿ ಸಿಲುಕಿಕೊಂಡಿರುವ ವಲಸೆ ಕಾರ್ಮಿಕರನ್ನು ಕರೆದೊಯ್ಯುತ್ತಿರುವ ಶ್ರಮಿಕ್ ರೈಲಿನ ಸಂಚಾರ ನಿಯಮದಲ್ಲಿ ಬದಲಾವಣೆ ಮಾಡಿದೆ.

ಇಂದೋರ್: ಕೊರೋನಾವೈರಸ್ ವಿರುದ್ಧ ಗೆದ್ದು ಬಂದ 85 ವರ್ಷದ ಕ್ಯಾನ್ಸರ್ ರೋಗಿ!
85 ವರ್ಷದ ಕ್ಯಾನ್ಸರ್ ಪೀಡಿತ ವೈದ್ಯರೊಬ್ಬರು ಮಾರಕ ಕೊರೋನಾವೈರಸ್ ನಿಂದ ಗುಣಮುಖರಾಗಿರುವ ಘಟನೆ ಮಹಾರಾಷ್ಟ್ರದ ಭೋಪಾಲ್ ನಡೆದಿದೆ

ಮಧ್ಯ ಪ್ರದೇಶ: 34 ಪೊಲೀಸ್ ಅಧಿಕಾರಿಗಳಿಗೆ ಕೊವಿಡ್-19 ಪಾಸಿಟಿವ್, ತಬ್ಲಿಘಿ ದೂರಿದ ಅಧಿಕಾರಿಗಳು
ಮಧ್ಯ ಪ್ರದೇಶದ ರಾಜಧಾನಿ ಭೋಪಾಲ್ ದಲ್ಲಿ ಕೆಲವು ಪೊಲೀಸ್ ಅಧಿಕಾರಿಗಳು ಸೇರಿದಂತೆ ಒಟ್ಟು 34 ಪೊಲೀಸ್ ಸಿಬ್ಬಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಇದಕ್ಕೆ ತಬ್ಲಿಘಿ ಜಮಾತ್ ಕಾರ್ಯಕ್ರಮವೇ ಕಾರಣ ಎಂದು ಅಧಿಕಾರಿಗಳು ದೂರಿದ್ದಾರೆ.

ಕೋವಿಡ್-19 ನಿಂದ ಮೃತನ ಅಂತ್ಯಕ್ರಿಯೆ ನಡೆಸಲು ಮಗನ ನಕಾರ; ತಹಶೀಲ್ದಾರ್ ನೆರವೇರಿಸಿದರು ಅಂತ್ಯಸಂಸ್ಕಾರ!
ಕೋವಿಡ್-19 ರಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಲು ಮಗ ನಿರಾಕರಿಸಿದಾಗ ತಹಶೀಲ್ದಾರ್ ಒಬ್ಬರು ಪಾರ್ಥಿವ ಶರೀರದ ಚಿತೆಗೆ ಅಗ್ನಿಸ್ಪರ್ಶ ಮಾಡಿ, ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ.

ಕೋವಿಡ್-19: 12 ದಿನದ ಮಗುವಿನಲ್ಲೂ ಕೊರೋನಾ ಪಾಸಿಟಿವ್
ದೇಶದಾದ್ಯಂತ ಭಾರೀ ಭೀತಿ ಹುಟ್ಟಿಸಿರುವ ಕೊರೋನಾ ವೈರಸ್ ದಿನದಿಂದ ದಿನಕ್ಕೆ ತನ್ನ ಪ್ರಭಾವವನ್ನು ಹೆಚ್ಚಿಸುತ್ತಲೇ ಇದ್ದು, 12 ದಿನಗಳ ಮಗುವಿನಲ್ಲೂ ಸೋಂಕು ಪತ್ತೆಯಾಗಿರುವ ಪ್ರಕರಣ ಇದೀಗ ಬೆಳಕಿಗೆ ಬಂದಿದೆ.

ಲಾಕ್ ಡೌನ್ ಮಧ್ಯೆ ಭೋಪಾಲ್ ನಲ್ಲಿ ಅಪಾರ್ಟ್ ಮೆಂಟ್ ಒಳಗೆ ನುಗ್ಗಿ ದೃಷ್ಟಿ ವಿಶೇಷ ಚೇತನ ಮಹಿಳೆ ಮೇಲೆ ಅತ್ಯಾಚಾರ
ರಾಷ್ಟ್ರಾದ್ಯಂತ ಕೊರೋನಾ ವೈರಸ್ ಲಾಕ್ ಡೌನ್ ಮಧ್ಯೆ, ಬ್ಯಾಂಕಿನಲ್ಲಿ ವ್ಯವಸ್ಥಾಪಕಿಯಾಗಿರುವ ದೃಷ್ಟಿ ವಿಶೇಷಚೇತನ ಮಹಿಳೆ ಮೇಲೆ ಅತ್ಯಾಚಾರವೆಸಗಿರುವ ಪ್ರಕರಣ ಮಧ್ಯ ಪ್ರದೇಶದ ಭೋಪಾಲ್ ನ ಶಹಪುರ ಎಂಬಲ್ಲಿ ನಡೆದಿದೆ.

ಮಧ್ಯಪ್ರದೇಶ: ಬಿಯರ್ ಎಂದು ಭಾವಿಸಿ ಆಸಿಡ್ ಸೇವಿಸಿದ ವ್ಯಕ್ತಿ ಸಾವು!
ಮದ್ಯ ಸಿಕ್ಕದೆ ಹತಾಶನಾಗಿದ್ದ ವ್ಯಕ್ತಿಯೊಬ್ಬ ಬಿಯರ್ ಬಾಟಲ್ ನಲ್ಲಿ ಸಂಗ್ರಹಿಸಲಾಗಿದ್ದ ಆಸಿಡ್ ಅನ್ನು ಸೇವಿಸಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಭೋಪಾಲ್ ನಗರದಲ್ಲಿ ನಡೆದಿದೆ.

ಮಧ್ಯಪ್ರದೇಶದಲ್ಲಿ 215 ಕೊರೋನಾ ಸೋಂಕಿತ ಪ್ರಕರಣಗಳು: ಭೋಪಾಲ್ ನಲ್ಲಿ ದಾಖಲೆಯ ಏರಿಕೆ!
ಮಧ್ಯಪ್ರದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 215 ಕ್ಕೆ ಏರಿಕೆಯಾಗಿದ್ದು, 21 ದಿನಗಳ ಲಾಕ್ ಡೌನ್ ನ ಮಧ್ಯಭಾಗದಲ್ಲಿ ಸೋಂಕಿತ ಪ್ರಕರಣಗಳು ಹೆಚ್ಚಾಗಿ ವರದಿಯಾಗಿವೆ.

ಮಧ್ಯಪ್ರದೇಶ: ಮನೆಯಲ್ಲಿರುವ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುವಂತೆ ದ್ವಿಗಿಜಯ್ ಸಿಂಗ್ ಒತ್ತಾಯ
ಲಾಕ್ ಡೌನ್ ವೇಳೆಯಲ್ಲಿ ಮನೆಯಲ್ಲಿರುವ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ಪೂರೈಸುವಂತೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್ ಅವರನ್ನು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಒತ್ತಾಯಿಸಿದ್ದಾರೆ.

