Bhopal

ಸಿಮಿ ಉಗ್ರರ ಎನ್ ಕೌಂಟರ್: ಮಧ್ಯ ಪ್ರದೇಶ ಪೊಲೀಸರಿಗೆ ನ್ಯಾಯಾಂಗ ಆಯೋಗದ ಕ್ಲೀನ್ ಚಿಟ್
ಸ್ಟೂಡೆಂಟ್ ಇಸ್ಲಾಮಿಕ್ ಮೂವ್ ಮೆಂಟ್ ಆಫ್ ಇಂಡಿಯಾ(ಸಿಮಿ) ಸಂಘಟನೆಯ 8 ಮಂದಿ ಶಂಕಿತ ಉಗ್ರರ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಆಯೋಗವು ಮಧ್ಯ ಪ್ರದೇಶ ಪೊಲೀಸ್ ಇಲಾಖೆಗೆ ಕ್ಲೀನ್ ಚಿಟ್ ನೀಡಿದೆ.

ವಯಸ್ಸಾದ ಪೋಷಕರನ್ನು ವೃದ್ಧಾಶ್ರಮಕ್ಕೆ ಬಿಟ್ಟರೆ ಕಠಿಣ ಕ್ರಮ: ಸಿಎಂ ಶಿವರಾಜ್ ಸಿಂಗ್ ಚೌಹ್ವಾಣ್
ವಯಸ್ಸಾದ ಪೋಷಕರನ್ನು ನೋಡಿಕೊಳ್ಳದೇ ಬೀದಿಗೆ ತಳ್ಳಿದರೆ ಅಂತಹ ಮಕ್ಕಳ ವಿರುದ್ಧ ಸರ್ಕಾರ ಕಠಿಣ ಕ್ರಮ ಜುರುಗಿಸುತ್ತದೆ ಎಂದು ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ವಾಣ್ ಹೇಳಿದ್ದಾರೆ.

10 ಕೆಜಿ ಸಜೀವ ಬಾಂಬ್ ಹೊತ್ತು 1 ಕಿ.ಮೀ ಓಡಿ 400 ಮಕ್ಕಳ ಜೀವ ಉಳಿಸಿದ ಧೀರ!
ಮಕ್ಕಳ ಜೀವ ಉಳಿಸುವ ಸಲುವಾಗಿ ಶಾಲಾ ಆವರಣದಲ್ಲಿ ಪತ್ತೆಯಾಗಿದ್ದ 10 ಕೆಜಿ ತೂಕದ ಬಾಂಬ್ ವೊಂದನ್ನು ಹೊತ್ತುಕೊಂಡು ತಮ್ಮ ಜೀವಕ್ಕೆ ಹೆದರದೆ 1 ಕಿಮೀ ದೂರದವರೆಗೂ ಓಡಿ ಪೊಲೀಸ್ ಪೇದೆಯೊಬ್ಬರು ಸಾಹಸ ಮೆರೆದಿರುವ...

ಸ್ನೇಹಿತೆಗೆ ಸರಸ್ವತಿ ದೇವಿಯ ವಿಗ್ರಹದ ಉಡುಗೊರೆಯೊಂದಿಗೆ ಸ್ವದೇಶಕ್ಕೆ ಮರಳಿದ ಪಾಕ್ ಯುವತಿ
ಹಿಂದೂ-ಮುಸಲ್ಮಾನ ಸ್ನೇಹದ ಸಂಕೇತವಾಗಿ ಪಾಕಿಸ್ತಾನದ ಹುಡುಗಿಯೊಬ್ಬಳು ತನ್ನ ಸ್ನೇಹಿತೆಗೆ ಉಡುಗೊರೆ...

ಪ್ರಾಯೋಜಿತ ಸುದ್ದಿ ಪ್ರಕರಣ: ಮಧ್ಯಪ್ರದೇಶದ ಸಚಿವರಿಗೆ 3 ವರ್ಷ ಚುನಾವಣೆ ಸ್ಪರ್ಧೆ ನಿಷೇಧ!
ಮಹತ್ವದ ಬೆಳವಣಿಗೆಯಲ್ಲಿ ಪ್ರಾಯೋಜಿತ ಸುದ್ದಿ ಹಾಗೂ ಚುನಾವಣಾ ವೆಚ್ಚದ ನಕಲಿ ದಾಖಲೆ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗ ಮಧ್ಯ ಪ್ರದೇಶ ಆರೋಗ್ಯ ಸಚಿವ ನರೋತ್ತಮ್ ಮಿಶ್ರಾ ಅವರಿಗೆ 3 ವರ್ಷಗಳ ಚುನಾವಣಾ ಸ್ಪರ್ಧೆಯಿಂದ ನಿಷೇಧ ಹೇರಿದೆ.

ಭೋಪಾಲ್: ಮಹಿಳಾ ಆಟಗಾರ್ತಿ ಮೇಲೆ ಸಹ ಆಟಗಾರನಿಂದ ನಿರಂತರ ಅತ್ಯಾಚಾರ
ರತಿಬಾದ್ ನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರ(ಎಸ್ಎಐ) ಕೇಂದ್ರದಲ್ಲಿ ವಾಸಿಸುತ್ತಿದ್ದ ವೇಳೆ ಸಹ ಆಟಗಾರ ತನ್ನನ್ನು ಮದುವೆಯಾಗುವುದಾಗಿ....

ಮಧ್ಯ ಪ್ರದೇಶ ರೈತರ ಹೋರಾಟ; ಶಾಂತಿ ಸ್ಥಾಪನೆಗಾಗಿ ಸಿಎಂ ಶಿವರಾಜ್ ಸಿಂಗ್ ಚೌಹ್ವಾಣ್ ಉಪವಾಸ!
ಮಂಡಸೌರ್ ರೈತರ ಮೇಲಿನ ಗೋಲಿಬಾರ್ ಪ್ರಕರಣದ ನಂತರ ಮಧ್ಯಪ್ರದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ತಡೆಗೆ ಸ್ವತಃ ಸಿಎಂ ಶಿವರಾಜ್ ಸಿಂಗ್ ಚೌಹ್ವಾಣ್ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.

ಭೂಪಾಲ್ : ಹಿಂದಿ ದಿನಪತ್ರಿಕೆ ವರದಿಗಾರನನ್ನು ಗುಂಡಿಕ್ಕಿ ಹತ್ಯೆ
ಹಿಂದಿ ದಿನ ಪತ್ರಿಕೆ ವರದಿಗಾರನನ್ನು ಕಚೇರಿಯಲ್ಲಿಯೇ ಗುಂಡಿಟ್ಟು ಕೊಂದಿರುವ ಘಟನೆ ಮಧ್ಯಪ್ರದೇಶದ ಪಿಪ್ಲಿಲಾ ಮಂಡಿ ಪ್ರದೇಶದಲ್ಲಿ ...

ಭೋಪಾಲ್: ಎರಡು ಸಮುದಾಯಗಳ ನಡುವೆ ಕೋಮು ಘರ್ಷಣೆ- 6 ಜನರಿಗೆ ಗಾಯ
ಪ್ರಾರ್ಥನೆ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ಕೋಮು ಘರ್ಷಣೆ ಉಂಟಾಗಿದ್ದು, ಘರ್ಷಣೆಯಲ್ಲಿ 6 ಜನರಿಗೆ ಗಾಯವಾಗಿರುವ ಘಟನೆ ಭೋಪಾಲ್'ನ ಹಮಿಡಿಯಾ ಆಸ್ಪತ್ರೆ ಆವರಣದಲ್ಲಿ...

