Bhopal

ಭೋಪಾಲ್: ಮಹಿಳಾ ಪೊಲೀಸ್ ಮೇಲೆ ಅತ್ಯಾಚಾರ; ಸೇನಾಧಿಕಾರಿ ವಿರುದ್ಧ ಪ್ರಕರಣ ದಾಖಲು
ಈ ಸಂಬಂಧ ಪ್ರಸ್ತುತ ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಿಯೋಜನೆಗೊಂಡಿರುವ ಲೆಫ್ಟಿನೆಂಟ್ ಕರ್ನಲ್ ವರುಣ್ ಪ್ರತಾಪ್ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾರತಕ್ಕೆ ಬರಲಿವೆ ಮತ್ತೆ 8 ಚೀತಾಗಳು, Botswanaದಿಂದ ಮುಂದಿನ ತಿಂಗಳೇ 4 Cheetahs ಆಗಮನ, ಆಫ್ರಿಕನ್ BIG CATSಗೆ ಸಿಕ್ತು 2ನೇ ನೆಲೆ!
ದಕ್ಷಿಣ ಆಫ್ರಿಕಾದ ಬೊಟ್ಸ್ವಾನದಿಂದ ಮತ್ತೆ 8 ಚೀತಾಗಳನ್ನು ಭಾರತಕ್ಕೆ ತರಲು ನಿರ್ಧರಿಸಲಾಗಿದ್ದು, ಭಾರತದ ಚೀತಾ ಯೋಜನೆ ಅಡಿ ಈ ಚಿರತೆಗಳನ್ನು ಎರಡು ಹಂತದಲ್ಲಿ ಕರೆತರಲಾಗುವುದು....

Shocking: ಸಹೋದರಿ ವಿವಾಹದ ಖುಷಿಯಲ್ಲಿ ಡ್ಯಾನ್ಸ್ ಮಾಡುತ್ತಿದ್ದ 23 ವರ್ಷದ ಯುವತಿಗೆ ಹೃದಯಾಘಾತ, ಸಾವು, Video Viral
ಆಶಾ ಭೋಸ್ಲೆ ಹಾಗೂ ಸೋನು ನಿಗಮ್ ಅವರು ಹಾಡಿರುವ ಶರಾರಾ…ಶರಾರಾ ಎಂಬ ಹಿಂದಿ ಗೀತೆಗೆ ಡ್ಯಾನ್ಸ್ ಮಾಡುವಾಗ ಆಕೆಗೆ ಹೃದಯಾಘಾತವಾಗಿದ್ದು, ಕೂಡಲೇ ವೇದಿಕೆ ಮೇಲೆಯೇ ಕುಸಿದು ಸಾವನ್ನಪ್ಪಿದ್ದಾರೆ.

ಭೋಪಾಲ್: ಪತ್ನಿಗೆ ಗುಂಡಿಕ್ಕಿ ಕೊಂದು ಸಿಆರ್‌ಪಿಎಫ್ ಯೋಧ ತಾನೂ ಆತ್ಮಹತ್ಯೆಗೆ ಶರಣು
ಪ್ರಾಥಮಿಕ ತನಿಖೆಯ ಪ್ರಕಾರ ಸಿಆರ್‌ಪಿಎಫ್ ಯೋಧ ಮೊದಲು ತನ್ನ ಹೆಂಡತಿಯನ್ನು ಗುಂಡಿಕ್ಕೆ ಹತ್ಯೆ ಮಾಡಿದ್ದಾರೆ. ನಂತರ ತಾನೂ ಶೂಟ್ ಮಾಡಿಕೊಂಡು ಸಾವಿಗೆ ಶರಣಾಗಿದ್ದಾರೆ.

Video: 'ಧರ್ಮದ್ರೋಹಿಗಳ ಸಂಖ್ಯೆ ಹೆಚ್ಚುತ್ತಿದೆ'; 4 ಮಕ್ಕಳ ಹುಟ್ಟಿಸಿ 1 ಲಕ್ಷ ರೂ ಬಹುಮಾನ ಗೆಲ್ಲಿ; ಯುವ ದಂಪತಿಗಳಿಗೆ ಬಂಪರ್ ಆಫರ್!
ಭಾರತ ದೇಶದ ಜನಸಂಖ್ಯೆ 140 ಕೋಟಿ ದಾಟಿದ್ದು, ಜಗತ್ತಿನಲ್ಲೇ ಭಾರತ ಜನಸಂಖ್ಯೆಯಲ್ಲಿ ಚೀನಾವನ್ನೂ ಹಿಂದಿಕ್ಕಿ ಅಗ್ರ ಸ್ಥಾನದಲ್ಲಿದೆ.

'ಮದುವೆ ಆಗು' ಅಂದಿದ್ದಕ್ಕೇ 'ಲಿವ್ ಇನ್ ಸಂಗಾತಿ' ಕೊಂದು ದೇಹ ಫ್ರಿಡ್ಜ್ ನಲ್ಲಿಟ್ಟ; 8 ತಿಂಗಳ ಬಳಿಕ ಕೊಲೆ ಬಯಲಿಗೆಳೆದ 'ಪವರ್ ಕಟ್'!
8 ತಿಂಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದ್ದು, ಸದ್ಯ ಆರೋಪಿ ಸಂಜಯ್ ಪಾಟಿದಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಭೋಪಾಲ್: ರಾಷ್ಟ್ರ ಮಟ್ಟದ ಶಾಟ್‌ಪುಟ್ ಆಟಗಾರ ಶವವಾಗಿ ಪತ್ತೆ
ಇಂದು ಬೆಳಿಗ್ಗೆ ಕರೆಗಳಿಗೆ ಸ್ಪಂದಿಸದ ಹಿನ್ನೆಲೆಯಲ್ಲಿ ವರ್ಮಾ ಅವರ ಸ್ನೇಹಿತರು ಅಪಾರ್ಟ್ ಮೆಂಟ್ ಗೆ ಬಂದು ನೋಡಿದಾಗ ಆತನ ಶವ ಪತ್ತೆ.

ಮಧ್ಯಪ್ರದೇಶದಲ್ಲಿ ಬೃಹತ್ ಡ್ರಗ್ಸ್ ಜಾಲ ಪತ್ತೆ; ಫ್ಯಾಕ್ಟರಿಯಲ್ಲಿದ್ದ 1800 ರೂ ಮೌಲ್ಯದ ಮಾದಕ ವಸ್ತು ವಶಕ್ಕೆ, ಇಬ್ಬರ ಬಂಧನ
ಎಟಿಎಸ್ ಗುಜರಾತ್ ಮತ್ತು ಎನ್‌ಸಿಬಿ ಅಧಿಕಾರಿಗಳು ಈ ಬೃಹತ್ ದಾಳಿ ನಡೆಸಿದ್ದು, ಈ ವೇಳೆ ಭೋಪಾಲ್ ಬಳಿಯ ಕಾರ್ಖಾನೆಯಲ್ಲಿದ್ದ ಸುಮಾರು 1800 ಕೋಟಿ ರೂ ಮೌಲ್ಯದ ಡ್ರಗ್ಸ್ ಅನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಅಲ್ಲದೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಭೋಪಾಲ್: ಸರಕು ಸಾಗಣೆ ರೈಲಿನ 3 ಬೋಗಿಗಳು ಹಳಿ ತಪ್ಪಿ ಸಂಚಾರ ವ್ಯತ್ಯಯ!
ಮಧ್ಯಾಹ್ನ 12:45 ಕ್ಕೆ ಈ ಘಟನೆ ನಡೆದಿದ್ದು, ಪಶ್ಚಿಮ ಸೆಂಟ್ರಲ್ ರೈಲ್ವೆ ವ್ಯಾಪ್ತಿಯಲ್ಲಿ ರೈಲು ಸಂಚಾರವನ್ನು ಯಥಾಸ್ಥಿತಿಗೆ ತರಲು ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

