ರಾಜ್ಯಹಾಸ್ಟೆಲ್ಗಳಲ್ಲಿ SC/ST ವಿದ್ಯಾರ್ಥಿಗಳಿಗೆ ಪ್ರವೇಶ ಒದಗಿಸಲು ಅಗತ್ಯ ಕ್ರಮ: ಸಚಿವ ಎನ್.ಎಸ್ ಭೋಸರಾಜು
ಪರಿಶಿಷ್ಟ ಜಾತಿ ಕಲ್ಯಾಣ ಇಲಾಖೆಯಲ್ಲಿ ಒಟ್ಟು 270 ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಹಾಸ್ಟೆಲ್ಗಳಿವೆ, 2024-25ನೇ ಸಾಲಿನಲ್ಲಿ 29,867 ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಲಾಗಿದ್ದು, ಒಟ್ಟಾರೆ 23,939 ಮಂಜೂರಾತಿ ಸಂಖ್ಯೆ ಪೈಕಿ 5,929 ವಿದ್ಯಾರ್ಥಿಗಳಿಗೆ ಹೆಚ್ಚುವರಿ ಪ್ರವೇಶ ಕಲ್ಪಿಸಲಾಗಿದೆ.