ವಿದೇಶNepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!
ಗಡಿ ಪ್ರದೇಶದಲ್ಲಿ ನದಿಯ ಹರಿವು ತಡೆಯಲ್ಪಟ್ಟ ಸ್ಥಳದಲ್ಲಿ ಮತ್ತೊಂದು ಸರೋವರ ನಿರ್ಮಾಣವಾಗಿದ್ದು, ಗುರುವಾರ ಬೆಳಗ್ಗೆಯ ವೇಳೆಗೆ ಸರೋವರದಲ್ಲಿ ಸುಮಾರು 20 ಲಕ್ಷ ಘನ ಮೀಟರ್ ನೀರು ಸಂಗ್ರಹವಾಗಿತ್ತು...