ರಾಜ್ಯಭೋವಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪ: ನಿಗಮ ಅಧ್ಯಕ್ಷರಿಂದ ಶೇ.60 ಕಮಿಷನ್ಗೆ ಬೇಡಿಕೆ, ಸಿಎಂ ರಾಜೀನಾಮೆಗೆ BJP ಆಗ್ರಹ
ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕೆ ವಿನಿಯೋಗವಾಗಬೇಕಾಗಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ಹಣವನ್ನ ತೆಲಂಗಾಣ ಚುನಾವಣೆಗೆ, ಲೋಕಸಭೆ ಚುನಾವಣೆಗೆ ಬಳಸಿಕೊಂಡು ನುಂಗಿ ನೀರು ಕುಡಿದಿದ್ದಾಯ್ತು.