Bhovi Development Corporation

ಭ್ರಷ್ಟಾಚಾರ ಆರೋಪ: ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಗೆ ನಿರ್ಧಾರ; ಎಸ್.ರವಿಕುಮಾರ್
ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಸಿ ನನ್ನ ವಿರುದ್ಧಪಿತೂರಿ ನಡೆಸಲಾಗಿದೆ. ಆದರೂ ಪಕ್ಷಕ್ಕೆ ಮುಜುಗರ ಉಂಟಾಗುವುದನ್ನು ತಡೆಯಲು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೂಡಲು ನಿರ್ಧರಿಸಿದ್ದೇನೆ ಎಂದರು.

ಭೋವಿ ಅಭಿವೃದ್ಧಿ ನಿಗಮ ಅಕ್ರಮ: ಕೆಬಿಡಿಸಿಯ ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಬಂಧಿಸಿದ ED
2018-2023ರ ಅವಧಿಯಲ್ಲಿ ನಿಗಮದ ಖಾತೆಯಿಂದ ಅಕ್ರಮವಾಗಿ 97 ಕೋಟಿ ರೂಪಾಯಿ ವರ್ಗಾವಣೆ ಮಾಡಿಕೊಳ್ಳಲಾಗಿದೆ. ಈ ಸಂಬಂಧ ಸಿಐಡಿ ತನಿಖೆ ನಡೆಸುತ್ತಿದ್ದು, ಇ.ಡಿ ಸಹ ತನಿಖೆ ಆರಂಭಿಸಿದೆ.

ಬಹುಕೋಟಿ ಹಗರಣ: ಇಡಿಯಿಂದ ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಮಾಜಿ ಪ್ರಧಾನ ವ್ಯವಸ್ಥಾಪಕನ ಬಂಧನ
ಪ್ರಕರಣದ ವಿವಿಧ ಆರೋಪಿಗಳ ವಿರುದ್ಧ ಇಡಿ ಏಪ್ರಿಲ್ 4 ರಂದು ಮತ್ತು ಬೆಂಗಳೂರಿನ ವಿವಿ ಟವರ್‌ನಲ್ಲಿರುವ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಶೋಧ ಕಾರ್ಯಾಚರಣೆ ನಡೆಸಿತ್ತು.

