ದೇಶಭವಾನಿಪುರ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಸಿಎಂ ಮಮತಾ, ದೀದಿಗೆ ಎದುರಾಳಿಯಾಗಿ ಬಿಜೆಪಿಯಿಂದ ಪ್ರಿಯಾಂಕಾ ಸ್ಪರ್ಧೆ
ಸೆಪ್ಟೆಂಬರ್ 30ರಂದು ನಡೆಯಲಿರುವ ಭವಾನಿಪುರ ವಿಧಾನಸಭಾ ಉಪಚುನಾವಣೆಗೆ ಇಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಾಮಪತ್ರ ಸಲ್ಲಿಸಿದ್ದು ದೀದಿಗೆ ಎದುರಾಳಿಯಾಗಿ ಬಿಜೆಪಿಯಿಂದ ಪ್ರಿಯಾಂಕಾ ಟಿಬ್ರೂವಾಲ್ ಸ್ಪರ್ಧಿಸಲಿದ್ದಾರೆ.