ದೇಶಭವಾನಿಪುರ ಉಪಚುನಾವಣೆ: 'ಬೇರೆ ಕಡೆ ಸಾಂವಿಧಾನಿಕ ತುರ್ತು ಇಲ್ಲವೇ?'- ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಪ್ರಶ್ನೆ
ಪ್ರಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸ್ಪರ್ಧಿಸುತ್ತಿರುವ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಆದ್ಯತೆ ನೀಡುವ ಚುನಾವಣಾ ಆಯೋಗದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ...