ರಾಜ್ಯಸಿಎಂ ಜೊತೆಗಿನ Breakfast ಮೀಟಿಂಗ್ ಬಳಿಕ ಡಿಕೆಶಿ ಟೆಂಪಲ್ ರನ್; ಭೂ ವರಾಹ ಸ್ವಾಮಿ ದೇಗುಲಕ್ಕೆ ಭೇಟಿ; ಹೋಮಕ್ಕೆ ಪೂರ್ಣಾಹುತಿ ಅರ್ಪಣೆ
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿರುವ ಭೂ ವರಾಹನಾಥಸ್ವಾಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಅವರು ಪತ್ನಿ ಜೊತೆ ಭೇಟಿ ನೀಡಿದ್ದು, ವಿಶೇಷ ಪೂಜೆ ಸಲ್ಲಿಸಿದ್ದಾರೆ.