Bhubaneshwar

ಒಡಿಶಾದತ್ತ ಯಾಸ್ ಚಂಡಮಾರುತ: ಡಿಆರ್ ಡಿಒ ಕ್ಷಿಪಣಿ ಉಡಾವಣಾ ಕೇಂದ್ರ ಸುರಕ್ಷತೆಗೆ ಸಿದ್ಧತೆ
ಕೆಲವೇ ಗಂಟೆಗಳಲ್ಲಿ ಯಾಸ್ ಚಂಡಮಾರುತ ಒಡಿಶಾ ಕರಾವಳಿ ತೀರಕ್ಕೆ ಅಪ್ಪಳಿಸಲಿದ್ದು, ಇದೇ ಒಡಿಶಾದಲ್ಲಿ ಭಾರತೀಯ ರಕ್ಷಣಾ ಮತ್ತು ಸಂಶೋಧನಾ ಸಂಸ್ಥೆಯ ಕ್ಷಿಪಣಿ ಉಡಾವಣಾ ಕೇಂದ್ರಗಳಿವೆ. ಈ ಕೇಂದ್ರಗಳ ರಕ್ಷಣೆಗೆ ಡಿಆರ್ ಡಿಒ ಸಕಲ ಸಿದ್ಧತೆ ಮಾಡಿಕೊಂಡಿದೆ.

ಯಾಸ್ ಚಂಡಮಾರುತ: ಮೇ 26ಕ್ಕೆ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ, ಒಡಿಶಾದಲ್ಲಿ ತೀವ್ರ ಕಟ್ಟೆಚ್ಚರ
ಯಾಸ್ ಚಂಡಮಾರುತ ಇದೇ ಮೇ 26ಕ್ಕೆ ಒಡಿಶಾ ಕರಾವಳಿ ತೀರಕ್ಕೆ ಅಪ್ಪಳಿಸಲಿದ್ದು, ತೀವ್ರ ಕಟ್ಟೆಚ್ಚರ ವಹಿಸುವಂತೆ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಅನಾರೋಗ್ಯ ಪೀಡಿತ ತಾಯಿಯನ್ನು ಮಂಚದ ಸಮೇತ ಬ್ಯಾಂಕ್ ಗೆ ಎಳೆದು ತಂದ ಮಹಿಳೆ! ಯಾಕೆ ಅಂತೀರಾ?
ಪಿಂಚಣಿ ಹಣಕ್ಕಾಗಿ ಅನಾರೋಗ್ಯ ಪೀಡಿತ ತಾಯಿಯನ್ನು ಮಂಚದ ಸಮೇತ ಬ್ಯಾಂಕ್ ಗೆ ಎಳೆದು ತಂದ ಮಹಿಳೆಯೊಬ್ಬಳ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

ಒಡಿಶಾದಲ್ಲಿ ಬಿಜೆಡಿ ಕಮಾಲ್, 5ನೇ ಬಾರಿಗೆ ನವೀನ್ ಪಟ್ನಾಯಕ್ ಸಿಎಂ
ಲೋಕಸಭೆ ಚುನಾವಣೆಯೊಂದಿಗೆ ಒಡಿಶಾದಲ್ಲಿ ವಿಧಾನಸಭೆಗೂ ಚುನಾವಣೆ ನಡೆದಿದ್ದು, ಈ ಬಾರಿಯೂ ಸಿಎಂ ನವೀನ್ ಪಟ್ನಾಯಕ್ ನೇತೃತ್ವದ ಬಿಜು ಜನತಾ ದಳ ಪಕ್ಷ ಅಧಿಕಾರದ ಗದ್ದುಗೆ ಏರಿದೆ.

ಫೋನಿ ಚಂಡಮಾರುತ: ಸಾವಿನ ಸಂಖ್ಯೆ 37ಕ್ಕೆ ಏರಿಕೆ, ಕೇಂದ್ರದ ನೆರವು ಕೋರಿದ ಒಡಿಶಾ
ಕಳೆದ ವಾರ ಮೂರು ರಾಜ್ಯಗಳಲ್ಲಿ ಅಬ್ಬರಿಸಿದ್ದ ಫೋನಿ ಚಂಡಮಾರುತಕ್ಕೆ ಒಡಿಶಾದಲ್ಲಿ ಬಲಿಯಾದವರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ಫೋನಿ ಚಂಡಮಾರುತ; ಒಡಿಶಾದಲ್ಲಿ ಸಾವಿನ ಸಂಖ್ಯೆ 8ಕ್ಕೆ ಏರಿಕೆ!
ನಿನ್ನೆ ಒಡಿಶಾ ಕಡಲ ತೀರಕ್ಕೆ ಅಪ್ಪಳಿಸಿದ್ದ ಫೋನಿ ಚಂಡಮಾರುತದ ಅಬ್ಬರಕ್ಕೆ ಬಲಿಯಾದವರ ಸಂಖ್ಯೆ 8ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಚು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

'ಫೋನಿ' ಅಬ್ಬರ: ಒಡಿಶಾದಲ್ಲಿ ಸಾವಿನ ಸಂಖ್ಯೆ 12ಕ್ಕೆ ಏರಿಕೆ, ಬಾಂಗ್ಲಾದತ್ತ ಮುಖ ಮಾಡಿದ ಚಂಡಮಾರುತ!
ಫೋನಿ ಚಂಡಮಾರುತದ ಅಬ್ಬರಕ್ಕೆ ಒಡಿಶಾದಲ್ಲಿ ಸಾವನ್ನಪ್ಪಿದವರ ಸಂಖ್ಯೆ 12ಕ್ಕೆ ಏರಿಕೆಯಾಗಿದ್ದು, ಪ್ರಸ್ತುತ ಚಂಡಮಾರುತ ಪಶ್ಚಿಮ ಬಂಗಾಳವನ್ನು ದಾಟಿ ಬಾಂಗ್ಲಾದೇಶದತ್ತ ಮುಖಮಾಡಿದೆ.

ಫೊನಿ ಚಂಡಮಾರುತ: ಒಡಿಶಾದಲ್ಲಿ 11 ಲಕ್ಷ ಮಂದಿಯ ಸ್ಥಳಾಂತರ, ಸಮರೋಪಾದಿಯ ರಕ್ಷಣಾ ಕಾರ್ಯಾಚರಣೆ!
ಐದು ರಾಜ್ಯಗಳಲ್ಲಿ ತೀವ್ರ ಆತಂಕ ಸೃಷ್ಟಿ ಮಾಡಿರುವ ಫೊನಿ ಚಂಡಮಾರುತ ಇನ್ನು ಕೆಲವೇ ಕ್ಷಣಗಳಲ್ಲಿ ಒಡಿಶಾ ಕಡಲ ತೀರಕ್ಕೆ ಅಪ್ಪಳಿಸಲಿದ್ದು, ಮುಂಜಾಗ್ರತಾ ಕ್ರಮವಾಗಿ ಕಡಲ ತೀರದಲ್ಲಿನ ಸುಮಾರು 11 ಲಕ್ಷ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡಲಾಗಿದೆ.

'ಫನಿ' ಅಲ್ಲ 'ಫೋನಿ'... 2 ದಶಕದ ಬಳಿಕ ಭೀಕರ ಅವಾಂತರ ಸೃಷ್ಟಿಗೆ ಕಾರಣವಾಗಿರುವ ಚಂಡಮಾರುತದ ವಿವರ!
ಒಡಿಶಾದಲ್ಲಿ 2 ದಶಕಗಳ ಬಳಿಕ ಭೀಕರ ಅವಾಂತರ ಸೃಷ್ಟಿಗೆ ಕಾರಣವಾಗಿರುವ ಫನಿ ಚಂಡಮಾರುತ ಇನ್ನು ಕೆಲವೇ ಕ್ಷಣಗಳಲ್ಲಿ ಒಡಿಶಾ ತೀರಕ್ಕೆ ಅಪ್ಪಳಿಸಲಿದ್ದು, ಈ ಭೀಕರ ಚಂಡಮಾರುತದ ಕೆಲ ಕುತೂಹಲಕಾರಿ ಅಂಶಗಳು ಇಲ್ಲಿವೆ.

