Bhubaneswar

ಬ್ರಹ್ಮೋಸ್ ಸೂಪರ್ ಸಾನಿಕ್ ಕ್ರೂಸ್ ಕ್ಷಿಪಣಿ ಯಶಸ್ವಿ ಪರೀಕ್ಷೆ
ನೌಕಾಪಡೆ ಸ್ಥಳೀಯವಾಗಿ ನಿರ್ಮಿಸಲಾದ ಬ್ರಹ್ಮೋಸ್ ಸೂಪರ್ ಸಾನಿಕ್ ಕ್ರೂಸ್ ಕ್ಷಿಪಣಿಯನ್ನು ಭಾರತ ಯಶಸ್ವಿಯಾಗಿ ಪರೀಕ್ಷಿಸಿದೆ.

ಕೋವಾಕ್ಸಿನ್ ಲಸಿಕೆ: ಎರಡನೇ ಹಂತದ ಮಾನವ ಪ್ರಯೋಗಕ್ಕೆ ಸಿದ್ಧತೆ
ಸ್ವದೇಶಿ ನಿರ್ಮಿತ ಕೋವಿಡ್-19 ಲಸಿಕೆ 'ಕೋವಾಕ್ಸಿನ್ ' ಮೇಲಿನ ಎರಡನೇ ಹಂತದ ಮಾನವ ಪ್ರಯೋಗಕ್ಕೆ ಇಲ್ಲಿನ ಆಸ್ಪತ್ರೆಯೊಂದರಲ್ಲಿ ಸಿದ್ಧತೆಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಡಿಶಾ: ಕಂದಮಾಲ್‍ನಲ್ಲಿ ಭಾರಿ ಎನ್ಕೌಂಟರ್: ನಾಲ್ವರು ನಕ್ಸಲರ ಸಾವು
ಒಡಿಶಾದಲ್ಲಿ ನಕ್ಸಲರು ಹಾಗೂ ಭದ್ರತಾ ಪಡೆಗಳ ನಡುವೆ ಭೀಕರ ಎನ್ ಕೌಂಟರ್ ನಡೆದಿದ್ದು, ಕಾರ್ಯಾಚರಣೆಯಲ್ಲಿ ನಾಲ್ವರು ನಕ್ಸಲರನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿದೆ.

ಕೋವಿಡ್-19 ನಿಂದ ಸಾವನ್ನಪ್ಪುವ ಪತ್ರಕರ್ತರಿಗೆ 15 ಲಕ್ಷ ರೂ ಪರಿಹಾರ: ಒಡಿಶಾ ಸರ್ಕಾರದ ಮಹತ್ವದ ನಿರ್ಧಾರ
ದೇಶದಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್, ಪತ್ರಕರ್ತರು ಮತ್ತು ವೈದ್ಯರನ್ನೂ ಕಾಡುತ್ತಿರುವ ಹಿನ್ನಲೆಯಲ್ಲಿ ಒಡಿಶಾ ಸರ್ಕಾರ ಕೋವಿಡ್-19 ವೈರಸ್ ಸೋಂಕಿನಿಂದ ಸಾವನ್ನಪ್ಪುವ ಪತ್ರಕರ್ತರಿಗೆ 15 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ.

ಸಂಚಾರಿ ನಿಯಮ ಉಲ್ಲಂಘನೆ: ಆಟೋ ಚಾಲಕನಿಗೆ 47,500 ರೂ ದಂಡ!
ಸಂಚಾರಿ ನಿಯಮ ಉಲ್ಲಂಘನೆ ಮಾಡಿರುವ ಆಟೋ ಚಾಲಕನಿಗೆ ಮೋಟಾರು ವಾಹನಗಳ ಕಾಯ್ದೆ (ತಿದ್ದುಪಡಿ) ಅನ್ವಯ 47,500 ರೂಪಾಯಿ ದಂಡ ವಿಧಿಸಿರುವ ಘಟನೆ ಭುವನೇಶ್ವರದಲ್ಲಿ ನಡೆದಿದೆ.

ಭುವನೇಶ್ವರ: ರೈಲು ನಿಲ್ದಾಣದಲ್ಲಿ ಅವಘಡ, ಪ್ರಯಾಣಿಕನನ್ನು ರಕ್ಷಿಸಿದ ಆರ್ ಪಿಎಫ್ ಕಾನ್ಸ್ ಟೇಬಲ್, ವಿಡಿಯೋ
ಒಡಿಶಾದ ರಾಜಧಾನಿ ಭುವನೇಶ್ವರದಲ್ಲಿ ಅವಘಡವೊಂದು ಸಂಭವಿಸಿದೆ.ಫ್ಲಾಟ್ ಫಾರಂನಲ್ಲಿ ಚಲಿಸುತ್ತಿದ್ದ ರೈಲಿನ ಮೇಲೆ ಬಿದ್ದ ಪ್ರಯಾಣಿಕರೊಬ್ಬರನ್ನು ರೈಲ್ವೆ ಸುರಕ್ಷತಾ ಪಡೆ -ಆರ್ ಪಿಎಫ್ ಕಾನ್ಸ್ ಟೇಬಲ್ ಎನ್ ಬಿ ರಾವ್ ಕಾಪಾಡಿದ್ದಾರೆ.

ಭುವನೇಶ್ವರ್: ಹೊತ್ತಿ ಉರಿದ ರಾಜಧಾನಿ ಎಕ್ಸ್ ಪ್ರೆಸ್ ರೈಲು, ಪ್ರಯಾಣಿಕರು ಪಾರು
ದೆಹಲಿ-ಭುವನೇಶ್ವರ್ ನಡುವೆ ಸಂಚರಿಸುವ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಶನಿವಾರ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಪ್ರಯಾಣಿಕರು...

ಇಲ್ಲಿ ಶಿವ-ಪಾರ್ವತಿ ದಂಪತಿಗಳಲ್ಲ.. ಬದಲಿಗೆ ಸಹೋದರ-ಸಹೋದರಿಯರಂತೆ..!
ಭಾರತೀಯ ಪುರಾಣಗಳಲ್ಲಿ ಪರಮೇಶ್ವರ ಮತ್ತು ದೇವಿ ಪಾರ್ವತಿ ಪುರಾಣ ಪ್ರಸಿದ್ಧ ದಂಪತಿಗಳು... ಆದರೆ ಒಡಿಶಾದ ಈ ಒಂದು ಭಾಗದಲ್ಲಿ ಶಿವ-ಪಾರ್ವತಿಯರನ್ನು ದಂಪತಿಗಳಲ್ಲ.. ಬದಲಿಗೆ ಸಹೋದರ-ಸಹೋದರಿ ಎಂದು ಪೂಜಿಸುತ್ತಿದ್ದಾರೆ.

ಡಿಆರ್ ಡಿಒದ ಬಹು ಉದ್ದೇಶಿತ ರಾಡಾರ್ ನಿಗ್ರಹ ಕ್ಷಿಪಣಿ ಪರಿಕ್ಷಾರ್ಥ ಉಡಾವಣೆ ಯಶಸ್ವಿ
ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಡಿಆರ್ ಡಿಒದ ಬಹು ಉದ್ದೇಶಿತ ರಾಡಾರ್ ನಿಗ್ರಹ ಕ್ಷಿಪಣಿ ಪರಿಕ್ಷಾರ್ಥ ಉಡಾವಣೆ ಶುಕ್ರವಾರ ಯಶಸ್ವಿಯಾಗಿದೆ.

