Bhumi Pednekar

ರಿಷಬ್ ಶೆಟ್ಟಿಯ ಛತ್ರಪತಿ ಶಿವಾಜಿ ಸಿನಿಮಾಗೆ ಬಾಲಿವುಡ್ ನಟಿ ಎಂಟ್ರಿ: ಬೆಳವಡಿ ಮಲ್ಲಮ್ಮನಾಗಿ ಭೂಮಿ ಪಡ್ನೇಕರ್!
ಸಂದೀಪ್ ಸಿಂಗ್ ನಿರ್ದೇಶಿಸಿ, ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ರಿಷಬ್ ಶೆಟ್ಟಿ ಛತ್ರಪತಿ ಶಿವಾಜಿ ಮಹಾರಾಜ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದರೆ, ಭೂಮಿ ಪೆಡ್ನೇಕರ್ ರಾಣಿ ಬೆಳವಡಿ ಮಲ್ಲಮ್ಮನ ಪಾತ್ರದಲ್ಲಿ ತೆರೆಮೇಲೆ ಕಾಣಿಸಿಕೊಳ್ಳಲಿದ್ದಾರೆ

'Bhooki Bhumi: ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಬಾಲಿವುಡ್ ನಟಿ 'ಭೂಮಿ ಪೆಡ್ನೇಕರ್'; ಏನೆಲ್ಲಾ ಮಾಡಿದ್ರು? ಈ Video ನೋಡಿ...
ಭೂಮಿ ಪ್ರಶಾಂತವಾದ ಆಶ್ರಮದಿಂದ ವೀಕ್ಷಕರನ್ನು ಸ್ವಾಗತಿಸುವುದರೊಂದಿಗೆ ವಿಡಿಯೋ ಪ್ರಾರಂಭವಾಗುತ್ತದೆ.

ಅಫ್ವಾಹ್ ಚಿತ್ರದ ಟ್ರೈಲರ್
ನಟ ನವಾಜುದ್ದೀನ್ ಸಿದ್ದಿಕಿ ಮತ್ತು ಭೂಮಿ ಪೆಡ್ನೆಕರ್ ಅಭಿನಯದ ಅಫ್ವಾಹ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಸುಧೀರ್ ಮಿಶ್ರಾ ನಿರ್ದೇಶಿಸಿದ್ದಾರೆ.

ಬೀಡ್ ಚಿತ್ರದ ಟೀಸರ್
ನಟ ರಾಜಕುಮಾರ್ ರಾವ್ ಮತ್ತು ಭೂಮಿ ಪೆಡ್ನೆಕರ್ ಅಭಿನಯದ ಬೀಡ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಅನುಭವ್ ಸಿನ್ಹಾ ನಿರ್ದೇಶಿಸಿದ್ದಾರೆ.

ನಿಂಗಿದು ಬೇಕಿತ್ತಾ? ನಟಿ ಭೂಮಿ ಪೆಡ್ನೇಕರ್ ಅವತಾರ ಕಂಡು ನೆಟ್ಟಿಗರಿಂದ ಟ್ರೋಲ್, ಉರ್ಫಿ ಜಾವೇದ್ ಗೆ ಹೋಲಿಸಿದ್ಯಾಕೆ?
ಬಾಲಿವುಡ್ ನಟಿ ಭೂಮಿ ಪೆಡ್ನೇಕರ್ ತಮ್ಮ ಹೇಳಿಕೆಗಳಿಂದ ಸಾಕಷ್ಟು ಬಾರಿ ಟ್ರೋಲ್ ಗೆ ಒಳಗಾಗಿದ್ದಾರೆ. ಆದರೆ ಇದೀಗ ಅವರು ತಮ್ಮ ಉಡುಪಿನಿಂದ ಟ್ರೋಲ್ ಗೆ ಒಳಗಾಗಿದ್ದು ನಟಿಯನ್ನು ಮಾಡೆಲ್ ಉರ್ಫಿ ಜಾವೇದ್ ಗೆ ಹೋಲಿಸಿದ್ದಾರೆ.

ಬದಾಯಿ ದೋ ಚಿತ್ರದ ಟ್ರೈಲರ್
ರಾಜಕುಮಾರ್ ರಾವ್ ಮತ್ತು ಭೂಮಿ ಪೆಡ್ನೆಕರ್ ಅಭಿನಯದ ಬದಾಯಿ ದೋ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಹರ್ಷವರ್ಧನ್ ಕುಲಕರ್ಣಿ ನಿರ್ದೇಶಿಸಿದ್ದಾರೆ.

ನಟ ಸುಶಾಂತ್ ಸಿಂಗ್ ಮೊದಲ ಪುಣ್ಯಸ್ಮರಣೆ: 'ಎ ನ್ಯೂಟ್ರಾನ್ ಸ್ಟಾರ್' ನೆನೆದ ಭೂಮಿ ಪೆಡ್ನೇಕರ್!
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮೊದಲ ಪುಣ್ಯಸ್ಮರಣೆ ಇಂದು. ಈ ಹಿನ್ನೆಲೆ, ಅವರ 'ಸೋಂಚಿರಿಯಾ' ಸಹನಟಿ ಭೂಮಿ ಪೆಡ್ನೇಕರ್ ಸೋಷಿಯಲ್ ಮೀಡಿಯಾದಲ್ಲಿ ಭಾವನಾತ್ಮಕ ಬರಹ ಹಂಚಿಕೊಂಡಿದ್ದಾರೆ.

ದುರ್ಗಮತಿ ದಿ ಮೈತ್ ಚಿತ್ರದ ಟ್ರೈಲರ್
ಭೂಮಿ ಪೆಡ್ನೆಕರ್ ಮತ್ತು ಅರ್ಷದ್ ವಾರ್ಸಿ ಅಭಿನಯದ ದುರ್ಗಮತಿ ದಿ ಮೈತ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಅಶೋಕ್ ನಿರ್ದೇಶಿಸಿದ್ದಾರೆ.

'ಕ್ಲೈಮೇಟ್ ವಾರಿಯರ್' ಎಫೆಕ್ಟ್: ಸಸ್ಯಹಾರಿಯಾಗಿ ಬದಲಾದ ಬಾಲಿವುಡ್ ನಟಿ ಭೂಮಿ ಪಡ್ನೇಕರ್!
ಹವಾಮಾನ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ಪ್ರಾರಂಭಿಸಿದ 'ಹವಾಮಾನ ವಾರಿಯರ್' ನಿಂದಾಗಿ ಬಾಲಿವುಡ್ ನಟ ಭೂಮಿ ಪಡ್ನೇಕರ್ ಸಸ್ಯಾಹಾರಿಯಾಗಿ ಬದಲಾಗಿದ್ದಾರಂತೆ.

