ದೇಶರಾಮ ಮಂದಿರ ಭೂಮಿ ಪೂಜೆ: ಭಾರತೀಯರಿಗೆ ಶುಭಾಶಯ ಕೋರಿದ್ದಕ್ಕೆ ಕ್ರಿಕೆಟಿಗ ಶಮಿ ಮಾಜಿ ಪತ್ನಿಗೆ ಜೀವ ಬೆದರಿಕೆ!
ಅಯೋಧ್ಯೆ ರಾಮಮಂದಿರ ಭೂಮಿಪೂಜೆ ಹಿನ್ನೆಲೆಯಲ್ಲಿ ಭಾರತೀಯರಿಗೆ ಶುಭಾಶಯ ಕೋರಿದ್ದ ಭಾರತೀಯ ಕ್ರಿಕೆಟಿಗ ಮೊಹಮ್ಮದ್ ಶಮಿಯವರ ಮಾಜಿ ಪತ್ನಿ ಹಸಿನ್ ಜಹಾನ್ ಅವರಿಗೆ ಜೀವ ಬೆದರಿಕೆ ಕರೆಗಳು ಬಂದಿದ್ದು, ಈ ಹಿನ್ನೆಲೆಯಲ್ಲಿ ಹಸಿನ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆಂದು ತಿಳಿದುಬಂದಿದೆ.