ರಾಜ್ಯಶಿವಮೊಗ್ಗ ಆಸ್ಪತ್ರೆ ಭೂಮಿಪೂಜೆ: ಸಂಸದರು-ಸಚಿವರಿದ್ದ ಕಾರ್ಯಕ್ರಮದಲ್ಲೇ ಕೊರೋನಾ ನಿಯಮ ಉಲ್ಲಂಘನೆ!
ರಾಜ್ಯದಲ್ಲಿ ಎರಡನೇ ಅಲೆ ಅಂಕೆ ಮೀರುತ್ತಿರುವ ಹಿನ್ನೆಲೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ಪರದಾಡುತ್ತಿರುವ ಸರ್ಕಾರ ಕೊರೋನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದ್ದರೂ ಕೊರೋನಾ ಕುರಿತು ಬೊಬ್ಬೆ ಹೊಡೆಯುವ ಜನಪ್ರತಿನಿಧಿಗಳೇ ನಿಯಮ ಉಲ್ಲಂಘಿಸುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿವೆ.