ತಮಗೆ ಅಶ್ಲೀಲ್ ವಾಗಿ ಕಮೆಂಟ್ ಮಾಡಿ ಟಿಕ್ ಟಾಕ್ ನಲ್ಲಿ ಟ್ರೋಲ್ ಮಾಡಲಾಗುತ್ತಿದೆ ಎಂದು ಆರೋಪಿಸಿ ಸ್ಯಾಂಡಲ್ ನಟಿ ಭೂಮಿಕಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.