Bhupendra Patel

ಬಿಜೆಪಿಗೆ ಬಹುಮತ ಬಂದರೆ...: ಗುಜರಾತ್‌ಗೆ ಮುಖ್ಯಮಂತ್ರಿ ಯಾರಾಗಬಹುದೆಂದು ಬಹಿರಂಗಪಡಿಸಿದ ಅಮಿತ್ ಶಾ!
ದೇಶ

ಬಿಜೆಪಿಗೆ ಬಹುಮತ ಬಂದರೆ...: ಗುಜರಾತ್‌ಗೆ ಮುಖ್ಯಮಂತ್ರಿ ಯಾರಾಗಬಹುದೆಂದು ಬಹಿರಂಗಪಡಿಸಿದ ಅಮಿತ್ ಶಾ!

ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆಗಳು ಹೇಳುತ್ತಿದ್ದು ಇದರ ನಡುವೆ ಮುಂದಿನ ಗುಜರಾತ್ ಮುಖ್ಯಮಂತ್ರಿ ಹೆಸರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಹಿರಂಗಪಡಿಸಿದ್ದಾರೆ.

ಮೋರ್ಬಿ ಸೇತುವೆ ದುರಂತ: 5 ಸದಸ್ಯರ ತನಿಖಾ ಸಮಿತಿಯನ್ನು ರಚಿಸಿದ ಗುಜರಾತ್ ಸರ್ಕಾರ!
ದೇಶ

ಮೋರ್ಬಿ ಸೇತುವೆ ದುರಂತ: 5 ಸದಸ್ಯರ ತನಿಖಾ ಸಮಿತಿಯನ್ನು ರಚಿಸಿದ ಗುಜರಾತ್ ಸರ್ಕಾರ!

ಮೋರ್ಬಿ ಸೇತುವೆ ಕುಸಿತದ ದುರಂತದಲ್ಲಿ ಕನಿಷ್ಠ 80 ಜನರು ಸಾವನ್ನಪ್ಪಿದ್ದಾರೆ. ದುರಂತದ ಬಗ್ಗೆ ಸರ್ಕಾರ ಕ್ರಮ ಕೈಗೊಂಡಿದೆ. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಐಎಎಸ್ ಅಧಿಕಾರಿ ನೇತೃತ್ವದ ಐದು ಸದಸ್ಯರ ವಿಶೇಷ ತನಿಖಾ ತಂಡವನ್ನು(ಎಸ್‌ಐಟಿ) ರಚಿಸಿದ್ದಾರೆ.

ಭೂಪೇಂದ್ರ ಪಟೇಲ್ ಸಂಪುಟ ವಿಸ್ತರಣೆ: ಗುಜರಾತ್ ನೂತನ ಸಚಿವರಾಗಿ 24 ಶಾಸಕರು ಪ್ರಮಾಣ
ದೇಶ

ಭೂಪೇಂದ್ರ ಪಟೇಲ್ ಸಂಪುಟ ವಿಸ್ತರಣೆ: ಗುಜರಾತ್ ನೂತನ ಸಚಿವರಾಗಿ 24 ಶಾಸಕರು ಪ್ರಮಾಣ

ಮಾಜಿ ವಿಧಾನಸಭಾ ಸ್ಪೀಕರ್ ರಾಜೇಂದ್ರ ತ್ರಿವೇದಿ ಮತ್ತು ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ಜಿತು ವಾಘಾನಿ ಸೇರಿದಂತೆ 24 ಶಾಸಕರು ಗುರುವಾರ ಗುಜರಾತ್ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಗುಜರಾತಿನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಆಯ್ಕೆ
ದೇಶ

ಗುಜರಾತಿನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಆಯ್ಕೆ

ಗುಜರಾತಿನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಆಯ್ಕೆಯಾಗಿದ್ದಾರೆ. ಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಭೂಪೇಂದ್ರ ಪಟೇಲ್ ಅವರ ಹೆಸರನ್ನು ಮುಖ್ಯಮಂತ್ರಿ ಹುದ್ದೆಗೆ ಅಂತಿಮಗೊಳಿಸಲಾಯಿತು.