Bhupendra Yadav

ನಾಯಕತ್ವ ಬದಲಾವಣೆ ವಿಚಾರ ರಾಜ್ಯಕ್ಕೆ ಭೇಟಿ ನೀಡಿದ ಅಮಿತ್ ಶಾ ಆಪ್ತ: ಆರ್ ಎಸ್ಎಸ್ ಕಚೇರಿ ಹುಡುಕಾಟ
ರಾಜಕೀಯ

ನಾಯಕತ್ವ ಬದಲಾವಣೆ ವಿಚಾರ ರಾಜ್ಯಕ್ಕೆ ಭೇಟಿ ನೀಡಿದ ಅಮಿತ್ ಶಾ ಆಪ್ತ: ಆರ್ ಎಸ್ಎಸ್ ಕಚೇರಿ ಹುಡುಕಾಟ

ಕೇಂದ್ರ ಗೃಹ ಸಚಿವ ಅಮಿತ್ ಶಾ ಆಪ್ತರಾಗಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್ ಸದ್ದಿಲ್ಲದೇ ಬೆಂಗಳೂರಿಗೆ ಭೇಟಿ ನೀಡಿರುವುದು ‌ರಾಜ್ಯ ಬಿಜೆಪಿ ಪಾಳಯ ದಲ್ಲಿ ಭಾರೀ ಸಂಚಲನ ಮೂಡಿಸಿದೆ.

ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ನೋಟೀಸ್: ಲೋಕಸಭಾ ಸ್ಪೀಕರ್ ಗೆ ಕಳಿಸಿದ ವೆಂಕಯ್ಯ ನಾಯ್ಡು
ದೇಶ

ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ನೋಟೀಸ್: ಲೋಕಸಭಾ ಸ್ಪೀಕರ್ ಗೆ ಕಳಿಸಿದ ವೆಂಕಯ್ಯ ನಾಯ್ಡು

ರಾಜ್ಯಸಭೆ ಅಧ್ಯಕ್ಷ ಎಂ. ವೆಂಕಯ್ಯ ನಾಯ್ಡು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ನೋಟೀಸ್ ಕುರಿತ ಮಾಹಿತಿಯನ್ನು ಲೋಕಸಭೆಯ ಸ್ಪೀಕರ್ ಸುಮಿತ್ರಾ ಮಹಾಜನ್ ಗೆ ತಿಳಿಸಿದ್ದಾರೆ.

ಅರುಣ್ ಜೇಟ್ಲಿ ಹೆಸರನ್ನು ತಪ್ಪಾಗಿ ಟ್ವೀಟ್ ಮಾಡಿದ ರಾಹುಲ್ ಗಾಂಧಿ, ರಾಜ್ಯಸಭೆಯಲ್ಲಿ ಬಿಜೆಪಿ ನೋಟೀಸ್
ದೇಶ

ಅರುಣ್ ಜೇಟ್ಲಿ ಹೆಸರನ್ನು ತಪ್ಪಾಗಿ ಟ್ವೀಟ್ ಮಾಡಿದ ರಾಹುಲ್ ಗಾಂಧಿ, ರಾಜ್ಯಸಭೆಯಲ್ಲಿ ಬಿಜೆಪಿ ನೋಟೀಸ್

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ಹೆಸರನ್ನು ತಪ್ಪಾಗಿ ಟ್ವೀಟ್ ಮಾಡಿದ ಆರೋಪಕ್ಕೆ ತುತ್ತಾಗಿದ್ದಾರೆ.