ದೇಶಚೀನಾ ಗಡಿ ವಿವಾದ ಕುರಿತು ಭೂತಾನ್ ಪ್ರಧಾನಿ ವಿವಾದಾತ್ಮ ಹೇಳಿಕೆ ಬೆನ್ನಲ್ಲೇ ಭಾರತಕ್ಕೆ ಭೂತಾನ್ ರಾಜ ಭೇಟಿ
ಏ.03 ರಿಂದ ಭೂತಾನ್ ನ ರಾಜ ನಾಮ್ಗೈಲ್ ವಾಂಗ್ಚುಕ್ 3 ದಿನಗಳ ಕಾಲ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ. ಅವರ ಭೇಟಿ ವೇಳೆ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ನಾಮ್ಗೈಲ್ ವಾಂಗ್ಚುಕ್ ಮಾತುಕತೆ ನಡೆಸಲಿದ್ದಾರೆ.