Bhutan

ಭೂತಾನ್, ಭಾರತ ಗಡಿ ಅತಿಕ್ರಮ ಪ್ರವೇಶದ ಮೂಲಕ ಚೀನಾ ಜಗತ್ತಿನ ತಾಳ್ಮೆ ಪರೀಕ್ಷಿಸುತ್ತಿದೆ: ಅಮೆರಿಕ ಎಚ್ಚರಿಕೆ
ಭೂತಾನ್ ಮತ್ತು ಭಾರತದ ಗಡಿ ಪ್ರದೇಶಗಳನ್ನು ಅತಿಕ್ರಮ ಪ್ರವೇಶ ಮಾಡುವ ಮೂಲಕ ಚೀನಾ ಜಾಗತಿಕ ರಾಷ್ಟ್ರಗಳ ತಾಳೆಯನ್ನು ಪರೀಕ್ಷಿಸುತ್ತಿದೆ ಎಂದು ಅಮೆರಿಕ ಎಚ್ಚರಿಕೆ ನೀಡಿದೆ.

ಭಾರತ, ಭೂತಾನ್ ನಡುವೆ ವಿಶಿಷ್ಠ ಸಂಬಂಧ: ವಿದೇಶಾಂಗ ಸಚಿವ ಎಸ್ ಜೈಶಂಕರ್
ಭಾರತ ಮತ್ತು ಭೂತಾನ್ ನಡುವಣ ಸಂಬಂಧ ನಿಜಕ್ಕೂ ವಿಶಿಷ್ಠವಾಗಿದೆ ಎಂದು ಬಣ್ಣಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್, ಕೊರೋನಾವೈರಸ್ ವಿರುದ್ಧ ಎರಡು ರಾಷ್ಟ್ರಗಳು ಒಟ್ಟಾಗಿ ಹೋರಾಡಲಿವೆ. ಜಾಗತಿಕ ಬಿಕ್ಕಟ್ಟನ್ನು ಮೆಟ್ಟಿ ನಿಲ್ಲುವಲ್ಲಿ ಭಾರತ ಭೂತಾನ್ ರಾಷ್ಟ್ರ ಪರ ನಿಲ್ಲಲಿದೆ ಎಂದು ಭರವಸೆ ನೀಡಿದ್ದಾರೆ.

ಭೂತಾನ್ ಜೊತೆ ಯಾವುದೇ ಸಂಘರ್ಷವಿಲ್ಲ: ಅಸ್ಸಾಂ ಸರ್ಕಾರ
ಭೂತಾನ್ ಜೊತೆ ಯಾವುದೇ ರೀತಿಯ ಸಂಘರ್ಷವಿಲ್ಲ ಎಂದು ಅಸ್ಸಾಂ ಸರ್ಕಾರ ಶುಕ್ರವಾರ ಸ್ಪಷ್ಟಪಡಿಸಿದೆ.

ಭೂತಾನ್ ನಲ್ಲಿ ವಿರುಷ್ಕಾ ಸುತ್ತಾಟ: ಅಲ್ಲಿನ ಜನರ ಮಾನವಿಯತೆ ಬಗ್ಗೆ ಅನುಷ್ಕಾ ಭಾವುಕ ಬರಹ!
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 31 ನೇ ಹುಟ್ಟುಹಬ್ಬದ ಸಂಭ್ರಮ. ಈ ನಡುವೆ ಪತ್ನಿ ಅನುಷ್ಕಾ ಶರ್ಮಾ ಜೊತೆ ಭೂತಾನ್ ಪ್ರವಾಸದಲ್ಲಿ ರಜಾ ದಿನಗಳನ್ನು ಕಳೆಯುತ್ತಿದ್ದಾರೆ.

ಬೌದ್ಧ ದೇವಾಲಯ ಅಪವಿತ್ರಗೊಳಿಸಿದ ಆರೋಪ: ಭೂತಾನ್ ನಲ್ಲಿ ಭಾರತೀಯ ಪ್ರವಾಸಿ ಬಂಧನ
ಭೂತಾನ್ ನಲ್ಲಿ ಬೌದ್ಧ ದೇವಾಲಯವನ್ನು ಅಪವಿತ್ರಗೊಳಿಸಿದ ಆರೋಪದ ಮೇಲೆ ಭಾರತೀಯ ಪ್ರವಾಸಿಗನನ್ನು ಅಲ್ಲಿನ ಪೊಲೀಸರು ಬಂಧಿಸಿದ್ದಾರೆ.

ಭೂಪಾಲ್: ಮಿಗ್ 21 ದುರಂತ ಮಾಸುವ ಮುನ್ನವೇ ಚೀತಾ ಚಾಪರ್ ಪತನ, ಇಬ್ಬರು ಪೈಲಟ್ ಗಳ ಸಾವು
ಭೂತಾನ್ ನಲ್ಲಿ ಭಾರತೀಯ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ದುರಂತದಲ್ಲಿ ಹೆಲಿಕಾಪ್ಟರ್ ನಲ್ಲಿ ಇಬ್ಬರೂ ಪೈಲಟ್ ಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಭೂತಾನ್ ವಿದ್ಯಾರ್ಥಿಗಳಲ್ಲಿ ಅಸಾಮಾನ್ಯ ಕೆಲಸಗಳನ್ನು ಮಾಡುವ ಶಕ್ತಿ ಮತ್ತು ಸಾಮರ್ಥ್ಯವಿದೆ: ಪ್ರಧಾನಿ ನರೇಂದ್ರ ಮೋದಿ
ಭೂತಾನ್ ಪ್ರವಾಸದಲ್ಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೂತಾನ್ ನ ಭವಿಷ್ಯದ ತಲೆಮಾರಿನ ವಿದ್ಯಾರ್ಥಿಗಳಲ್ಲಿ ಅಸಾಮಾನ್ಯ ಕೆಲಸಗಳನ್ನು ಮಾಡುವ ಶಕ್ತಿ ಮತ್ತು ಸಾಮರ್ಥ್ಯಗಳಿವೆ ಎಂದಿದ್ದಾರೆ.

ಹತ್ತು ಒಪ್ಪಂದಗಳಿಗೆ ಭಾರತ - ಬೂತಾನ್ ಸಹಿ: ಬೆಂಗಳೂರಿನ ಕಾನೂನು ವಿವಿ- ಬೂತಾನ್ ಕಾನೂನು ಶಾಲೆ ನಡುವೆ ಒಡಂಬಡಿಕೆ
ಎರಡು ದಿನಗಳ ಬೂತಾನ್ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅಲ್ಲಿನ ಪ್ರಧಾನಿ ಡಾ: ಲೊಟೆ ಶೆರಿಂಗ್ ಅವರೊಂದಿಗೆ ದ್ವಿಪಕ್ಷೀಯ ಸಮಾಲೋಚನೆ...

ಭೂತಾನ್ ಅಭಿವೃದ್ಧಿಯಲ್ಲಿ ಭಾಗವಾಗಿರುವುದು ಭಾರತಕ್ಕೆ ಸಂದ ಗೌರವ- ಪ್ರಧಾನಿ ಮೋದಿ
ಭೂತಾನ್ ಅಭಿವೃದ್ಧಿಯಲ್ಲಿ ಪ್ರಕ್ರಿಯೆಯಲ್ಲಿ ಭಾಗವಾಗಿರುವುದು ಭಾರತಕ್ಕೆ ಸಂದ ಗೌರವವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ

