ರಾಜ್ಯವಿಜಯಪುರ: ಪ್ರವಾಸಕ್ಕೆ ತೆರಳಿದ್ದ ಮುಸ್ಲಿಂ ಕುಟುಂಬ; ಭೂತನಾಳ ಕೆರೆಯಲ್ಲಿ ಮುಳುಗಿ ಬೆಂಗಳೂರಿನ ಮೂವರು ಸಾವು!
ವಿಜಯಪುರದ ಐತಿಹಾಸಿಕ ಸ್ಥಳಗಳನ್ನು ನೋಡಲು ಬೆಂಗಳೂರಿನ ಆರ್.ಟಿ. ನಗರದಿಂದ 14 ಜನರ ತಂಡ ಪ್ರವಾಸಕ್ಕೆ ತೆರಲಿದ್ದು ಈ ವೇಳೆ ಪ್ರಸಿದ್ಧ ಭೂತನಾಳ ಕೆರೆಯಲ್ಲಿ ಈಜಲು ಹೋದ ಮೂವರು ದುರಂತ ಅಂತ್ಯ ಕಂಡಿದ್ದಾರೆ.